ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಮಧುರ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
ವರ್ಮಾ ಅವರು ಕಳೆದ ಕೆಲವು ವರ್ಷಗಳಲ್ಲಿ ದೆಹಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.