ಹಿರಿಯ ನಟಿ ಲೀಲಾವತಿ ಇನ್ನಿಲ್ಲ!

ಬೆಂಗಳೂರು: ಕನ್ನಡ ಸಿನಿಮಾ ಜಗತ್ತಿನ ಖ್ಯಾತ ತಾರೆ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಉಲ್ಬಣಿಸಿದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ರಕ್ತದ ಒತ್ತಡ ಕುಸಿದು, ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ಮೃತರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿಯವರನ್ನುಹಿರಿಯ ನಟಿಯರು ಸೇರಿದಂತೆ. ಅನೇಕ ಗಣ್ಯರು ಬೇಟಿ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಹಿರಿಯ ನಟಿ ಲೀಲಾವತಿ ಇನ್ನಿಲ್ಲ!