ವಿದೇಶದಿಂದ ಅಕ್ರಮ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಜೈಲು ಪಾಲಾಗಿದ್ದ ರನ್ಯಾ ರಾವ್ ಅವರಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರನ್ಯಾ ರಾವ್ ಸೇರಿದಂತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ದುಬೈನಿಂದ 12 ಕೋಟಿ ರೂ. ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ರನ್ಯಾ ರಾವ್ ಸೇರಿ ಹಲವು ಮಂದಿಯನ್ನು ಬಂಧಿಸಿದ್ದರು.
ನಟಿ ರನ್ಯಾ ನಟಿ ರನ್ಯಾರಾವ್ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.