Sunday, January 11, 2026

ಸತ್ಯ | ನ್ಯಾಯ |ಧರ್ಮ

ಗೋಲ್ಡ್ ಸ್ಮಗ್ಲಿಂಗ್ ಆರೋಪ; ನಟಿ ರನ್ಯಾ ರಾವ್ ಗೆ ಜಾಮೀನು ಮಂಜೂರು

ವಿದೇಶದಿಂದ ಅಕ್ರಮ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಜೈಲು ಪಾಲಾಗಿದ್ದ ರನ್ಯಾ ರಾವ್ ಅವರಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರನ್ಯಾ ರಾವ್ ಸೇರಿದಂತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ದುಬೈನಿಂದ 12 ಕೋಟಿ ರೂ. ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ರನ್ಯಾ ರಾವ್ ಸೇರಿ ಹಲವು ಮಂದಿಯನ್ನು ಬಂಧಿಸಿದ್ದರು.

ನಟಿ ರನ್ಯಾ ನಟಿ ರನ್ಯಾರಾವ್‌ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page