Tuesday, June 18, 2024

ಸತ್ಯ | ನ್ಯಾಯ |ಧರ್ಮ

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಉದ್ಘಾಟನೆ: ಸಿಎಂ ಬೆಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಇಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಅನ್ನು ಲೋಕಾರ್ಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಪರ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು