AICC ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಹೊಸದಿಲ್ಲಿ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹಿರಿಯ ನಾಯಕ ಅವರು ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

1969ರ ನಂತರ ಕರ್ನಾಟಕದ ಮುಖಂಡರೊಬ್ಬರು ಕಾಂಗ್ರೆಸ್‌ ಪಕ್ಷದ ನೇತೃತ್ವ ವಹಿಸುತ್ತಿರುವುದು ಇದೇ 2ನೇ ಬಾರಿಯಾಗಿದೆ.

ಹಲವು ರಾಜ್ಯಗಳ ಕಾಂಗ್ರೆಸ್‌ ಮುಖಂಡರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು