ಅಕ್ರಮ ಹಣ ವರ್ಗಾವಣೆ ಪ್ರಕರಣ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆ ನಾಳೆ: ಸುಪ್ರೀಂ ಕೊರ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದೆ.

ಸಚಿವ ಸತ್ಯೇಂದ್ರ ಜೈನ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜಾರಿ ನಿರ್ದೇಶನಾಲಯದ (ಇಡಿ) ಅರ್ಜಿಯನ್ನು ಸೆಪ್ಟೆಂಬರ್ 22 ರಂದು ಸ್ವತಃ ಆಲಿಸಿ ನಿರ್ಧರಿಸುವಂತೆ ರೌಸ್ ಅವೆನ್ಯೂದ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

Related Articles

ಇತ್ತೀಚಿನ ಸುದ್ದಿಗಳು