Saturday, April 19, 2025

ಸತ್ಯ | ನ್ಯಾಯ |ಧರ್ಮ

ಎಲ್ಲಾ ನೂತನ ಸಚಿವರಿಗೂ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ?

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದ್ದು, 24 ಶಾಸಕರು ಸಂಪುಟಕ್ಕೆ ಇಂದು ಸೇರ್ಪಡೆಯಾಗಲಿದ್ದಾರೆ. ಜೊತೆಗೆ 34 ಸಚಿವರಿಗೂ ಖಾತೆ ಹಂಚಿಕೆ ಬಗ್ಗೆ ಪೀಪಲ್ ಮೀಡಿಯಾಗೆ ಮಾಹಿತಿ ತಿಳಿದುಬಂದಿದೆ.

ಯಾರಿಗೆ ಯಾವ ಖಾತೆ?

ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ

ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ

ಡಾ.ಜಿ.ಪರಮೇಶ್ವರ್ -ಗೃಹ ಸಚಿವ

ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ

ಕೆ.ಜೆ.ಜಾರ್ಜ್​ -ಇಂಧನ ಖಾತೆ

ಎಂ.ಬಿ.ಪಾಟೀಲ್ -ಐಟಿ, ಬಿಟಿ

ರಾಮಲಿಂಗಾ ರೆಡ್ಡಿ -ಸಾರಿಗೆ

ಸತೀಶ್ ಜಾರಕಿಹೊಳಿ -ಲೋಕೋಪಯೋಗಿ

ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ

ಕೃಷ್ಣ ಬೈರೇಗೌಡ -ಕಂದಾಯ

ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಚಲುವರಾಯಸ್ವಾಮಿ -ಕೃಷಿ

ಕೆ.ವೆಂಕಟೇಶ್ -ಪಶುಸಂಗೋಪನೆ

ಹೆಚ್​.ಸಿ.ಮಹದೇವಪ್ಪ -ಸಮಾಜ ಕಲ್ಯಾಣ ಇಲಾಖೆ

ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ

ಕೆ.ಎನ್.ರಾಜಣ್ಣ-ಸಹಕಾರ

ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ

ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ

ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ

ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ

ಶಿವರಾಜ್ ತಂಗಡಗಿ -ಹಿಂದೂಳಿದ ವರ್ಗಗಳ ಕಲ್ಯಾಣ

ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ

ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು

ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್ -ಪೌರಾಡಳಿತ

ಡಿ.ಸುಧಾಕರ್ -ಮೂಲಸೌಕರ್ಯ

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ

ಎನ್​.ಎಸ್​.ಬೋಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ

ಭೈರತಿ ಸುರೇಶ್- ನಗರಾಭಿವೃದ್ಧಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಎಂ.ಸಿ.ಸುಧಾಕರ್-ವೈದ್ಯಕೀಯ

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page