Friday, June 14, 2024

ಸತ್ಯ | ನ್ಯಾಯ |ಧರ್ಮ

ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಕಾಂಗ್ರೆಸ್ ಗಾಂಧಿ ಜಯಂತಿ ಆಚರಣೆ

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಇಂದು ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರಾರ್ಥನೆಯನ್ನು ಏರ್ಪಡಿಸಿದ್ದರು.

ಈ ಪ್ರಾರ್ಥನೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ @RahulGandhi, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಸಿನ ಹಲವು ನಾಯಕರು ಭಾಗವಹಿಸಿ, ಮಹಾತ್ಮ ಗಾಂಧಿಯವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದೆ.

ನಂತರ ಇಲ್ಲಿ ಮಹಾತ್ಮ ಗಾಂಧಿಯವರು ಮೈಸೂರಿನ ನಂಜನಗೂಡು ತಾಲೂಕು ಬದನವಾಳು ಗ್ರಾಮದಲ್ಲಿ 1927ರಲ್ಲಿ ಚಾಲನೆ ನೀಡಿದ್ದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದಲ್ಲಿ ನೇಯ್ಗೆಕಾರರೊಂದಿಗೆ ಮಾತುಕತೆ ನಡೆಸಿದರು

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಮಹಾತ್ಮ ಗಾಂಧಿ- ಕಸ್ತೂರ್ಬಾ ಅವರ ದಾಂಪತ್ಯ ಹೇಗಿತ್ತು ಗೊತ್ತೆ? ಕಸ್ತೂರ್ಬಾ ಅವರ ಕೊನೆಯ ಆಸೆ ಏನಾಗಿತ್ತು? ಗಾಂಧೀಜಿ ಅದನ್ನು ಈಡೇರಿಸಿದರೆ? ಈ ಮನಕಲಕುವ ವಿವರಗಳನ್ನು ಬಿಡಿಸಿಟ್ಟಿದ್ದಾರೆ ಚಿಂತಕ ನಿಕೇತ್ ರಾಜ್ ಮೌರ್ಯ.

Related Articles

ಇತ್ತೀಚಿನ ಸುದ್ದಿಗಳು