Home ರಾಜ್ಯ ಭಗತ್‌ ಸಿಂಗ್‌ ಜನ್ಮದಿನ: ಸಿದ್ದರಾಮಯ್ಯ ಟ್ವೀಟ್‌ ಮೂಲಕ ಶುಭಾಶಯ

ಭಗತ್‌ ಸಿಂಗ್‌ ಜನ್ಮದಿನ: ಸಿದ್ದರಾಮಯ್ಯ ಟ್ವೀಟ್‌ ಮೂಲಕ ಶುಭಾಶಯ

0

ಬೆಂಗಳೂರು: ಇಂದು ಭಾರತೀಯರ ಎದೆಯಲ್ಲಿ ಸ್ವಾತಂತ್ರದ ಕಿಚ್ಚು ಹಚ್ಚಿದ ಕ್ರಾಂತಿಯ ಕಿಡಿ ವೀರ ಭಗತ್‌ ಸಿಂಗ್‌ ಅವರ ಜನ್ಮ ದಿನ.

ಈ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರ ಸಿದ್ದರಾಮಯ್ಯನವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೆ ಬಲಿಕೊಟ್ಟ ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಹೋರಾಟದ ನಿಜವಾದ ವೀರ ಭಗತ್ ಸಿಂಗ್ ಅವರನ್ನು ಅವರ ಹುಟ್ಟುಹಬ್ಬದ ದಿನ ಗೌರವ ಅಭಿಮಾನದಿಂದ ಸ್ಮರಿಸುವೆ. ಅವರ ತ್ಯಾಗ-ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ರಕ್ಷಿಸಲು ನಾವೆಲ್ಲರೂ ಪಣ ತೊಡೋಣ ಎಂದು ಹಾರೈಸಿದರು.

🔶 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ಓದಿ: ವಯಸ್ಸು ನಲವತ್ತು, ನೆನಪೇ ಸವಲತ್ತು

ಜೀವನವನ್ನು ಆದಷ್ಟು ಬದುಕಿಯೇ ಬಿಡಬೇಕೆನ್ನುವ ಧಾವಂತಕ್ಕೆ ಬಿದ್ದು, ತಿಂದುಂಡು ಕುಣಿದಾಡಿಕೊಳ್ಳುತ್ತಾ ಮೋಜು ಮಸ್ತಿ ನಡೆಸುವುದೇ ಬದುಕೆಂದುಕೊಂಡ ಈ ತಲೆಮಾರಿಗೆ ಬದುಕಲ್ಲಿ ಅಲ್ಲಲ್ಲಿ ಕೈ ಕೊಡುವ ಸಮಸ್ಯೆಗಳು ಬದುಕಿನ ವಸಂತಗಳನ್ನು ಕನಿಷ್ಠವನ್ನಾಗಿಸಿ ಬಿಡುತ್ತವೆ ಎನ್ನುತ್ತಾರೆ ಸಾರಾ ಅಲಿ ಪರ್ಲಡ್ಕ.

You cannot copy content of this page

Exit mobile version