ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಬಂಧನದಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದಂತ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಿತು. ಸುದೀರ್ಘ ವಾದ ವಿವಾದಗಳ ನಂತರ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಒಟ್ಟಾರೆಯಾಗಿ ಈಗ ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.