ಹಿಂದುತ್ವ ರಾಜಕಾರಣದ ಕಥೆ – 4 : ಬಾಲಗಂಗಾಧರ್ ತಿಲಕ್ ಮತ್ತು ರಾಜಕೀಯ ಬ್ರಾಹ್ಮನಿಸಮ್ಮಿನ ಬೆಳವಣಿಗೆ
ಮನುಸ್ಮೃತಿ ಮತ್ತು ಇತರ ಸ್ಮೃತಿಗಳ ಆಧಾರದಲ್ಲಿ ಬ್ರಾಹ್ಮಣ ಪಾರಮ್ಯದ ಆಧುನಿಕ ಶೈಲಿಯನ್ನು ಕಟ್ಟಿಕೊಳ್ಳುವುದು ತಿಲಕ್ ಉದ್ದೇಶವಾಗಿತ್ತು. ಪುಣೆ ಮತ್ತು ಮರಾಠ ಪ್ರಾಂತ್ಯಗಳಲ್ಲಿ ಬ್ರಾಹ್ಮಣರನ್ನು ಬಡಿದೆಬ್ಬಿಸಲು ತಿಲಕ್ ಅತ್ಯಂತ ಸಮರ್ಥವಾದ ತಂತ್ರವನ್ನು ಕಂಡುಕೊಂಡಿದ್ದರು. ಇಲ್ಲಿಯವರೆಗೆ : ಚಿತ್ಪಾವನ ಬ್ರಾಹ್ಮನಿಸಮ್ಮಿನ ಆರಂಭಿಕ ರಾಜಕೀಯ ಚಟುವಟಿಕೆಗಳು ವಿಷ್ಣುಶಾಸ್ತ್ರಿ ಚಿಪ್ಲುಂಕರ್ ಜನಪ್ರಿಯಗೊಳಿಸಿದ ಅವೈಚಾರಿಕ ಬ್ರಾಹ್ಮಣಿಸಂ ಅನ್ನು ಮರಾಠ ಪ್ರಾಂತ್ಯ ಮಾತ್ರವಲ್ಲದೆ, ಅದರಾಚೆಗೂ ವ್ಯಾಪಿಸಿದ ವ್ಯಕ್ತಿ ಬಾಲಗಂಗಾಧರ್ ತಿಲಕ್. ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅತ್ಯಂತ ಮುಖ್ಯ ವ್ಯಕ್ತಿಗಳಲ್ಲೊಬ್ಬರು ತಿಲಕ್ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ. ಗಾಂಧಿಪೂರ್ವ … Continue reading ಹಿಂದುತ್ವ ರಾಜಕಾರಣದ ಕಥೆ – 4 : ಬಾಲಗಂಗಾಧರ್ ತಿಲಕ್ ಮತ್ತು ರಾಜಕೀಯ ಬ್ರಾಹ್ಮನಿಸಮ್ಮಿನ ಬೆಳವಣಿಗೆ
Copy and paste this URL into your WordPress site to embed
Copy and paste this code into your site to embed