ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐನಿಂದ 131 ಕೋಟಿ ರೂ

ಟಿ20 ವಿಶ್ವಕಪ್ (T20 World Cup) ಗೆದ್ದ ಖುಷಿಯಲ್ಲಿದ್ದ ಟೀಂ ಇಂಡಿಯಾಗೆ (Team India) ಬಿಸಿಸಿಐ (BCCI) ಬಂಪರ್ ಗಿಫ್ಟ್ ನೀಡಿದ್ದು, ವಿಶ್ವಕಪ್ ಗೆದ್ದ ತಂಡಕ್ಕೆ 131 ಕೋಟಿ ರೂ. ನಗದು ಬಹುಮಾನ  ಘೋಷಣೆ ಮಾಡಿದೆ.

ಮಾ. 8 ರಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವು ನ್ಯೂಜಿಲೆಂಡ್ ವಿರುದ್ಧ 96 ರನ್ ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 131 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.

ಕಳೆದ ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಸ್ನಲ್ಲಿ ಭಾರತ ಗೆಲುವು ಸಾಧಿಸಿದ್ದಾಗ ಕೂಡ  ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು