Monday, January 12, 2026

ಸತ್ಯ | ನ್ಯಾಯ |ಧರ್ಮ

ಬೆಂಗಳೂರು : ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಬಂಧನ

ಟಿ 20 ವಿಶ್ವಕಪ್ ನ ಈ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 18 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.68 ಲಕ್ಷ ರೂಪಾಯಿಗಳನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಟಿ 20 ವಿಶ್ವಕಪ್ ಹಿನ್ನೆಲೆಯಲ್ಲಿ ಈಗಾಗಲೇ ಹಲವಷ್ಟು ಕಡೆ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಬೆಂಗಳೂರು CCB ಪೊಲೀಸರ ಖಚಿತ ಮಾಹಿತಿ ಮೇಲೆ ಈ ಕಾರ್ಯಾಚರಣೆ ನಡೆದಿದೆ. ಬಂಧಿತರ ಕಡೆಯಿಂದ ಬೆಟ್ಟಿಂಗ್ ಗೆ ಬಳಸಿದ್ದಾರೆ ಎನ್ನಲಾದ 18 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page