Friday, January 3, 2025

ಸತ್ಯ | ನ್ಯಾಯ |ಧರ್ಮ

ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ಹೊಂದಿರುವ ನಗರಗಳಲ್ಲಿ ಬೆಂಗಳೂರಿಗೆ ಅಗ್ರಸ್ಥಾನ

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ 2023ರ ಪ್ರಕಾರ ಚಾಲಕರು ನಗರದಲ್ಲಿ 10 ಕಿಲೋಮೀಟರ್ ಪ್ರಯಾಣಿಸಲು ಸರಾಸರಿ 28 ನಿಮಿಷ ಮತ್ತು 10 ಸೆಕೆಂಡುಗಳನ್ನು ಕಳೆಯುತ್ತಾರೆ.

ಈ ವರದಿಯ ಪ್ರಕಾರ, ಬೆಂಗಳೂರಿನ ನಾಗರಿಕರು ವರ್ಷಕ್ಕೆ 132 ಗಂಟೆಗಳನ್ನು ಹೆಚ್ಚುವರಿಯಾಗಿ ಟ್ರಾಫಿಕ್ ಜಾಮ್‌ನಲ್ಲಿ ಕಳೆಯುತ್ತಾರೆ. ಏಷ್ಯಾದಲ್ಲಿ ಬೆಂಗಳೂರಿನ ನಂತರ ಈ ಪಟ್ಟಿಯಲ್ಲಿ ಮಹಾರಾಷ್ಟ್ರದ ಪುಣೆ ಸೇರಿದೆ. ಇಲ್ಲಿ 10 ಕಿಮೀ ಸರಾಸರಿ ಪ್ರಯಾಣದ ಸಮಯ 27 ನಿಮಿಷ 50 ಸೆಕೆಂಡುಗಳು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page