ಭಾಗ್ಯದಾ ಲಕ್ಷ್ಮೀ ಬಾರಮ್ಮಾ: ಅಕ್ಟೋಬರ್ 10ರಿಂದ..
ಸೀರಿಯಲ್ ಪ್ರಿಯರಿಗೆ ಹೊಸ ಸುದ್ದಿ. ಹೊಚ್ಚ ಹೊಸ ಧಾರಾವಾಹಿಯೊಂದು ಹೊಸ ಕಥೆಯೊಂದಿಗೆ ಮನೆ ಮಂದಿಗೆಲ್ಲ ಮನರಂಜನೆ ನೀಡಲು ರೆಡಿಯಾಗಿದೆ. ಜನಪ್ರಿಯ ವಾಹಿನಿ ಕಲರ್ಸ್ ಕನ್ನಡದಲ್ಲಿ ಭಾಗ್ಯಲಕ್ಷ್ಮೀ ಎಂಬ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಈಗಾಗಲೇ ಪ್ರೋಮೋ ಮೂಲಕ ಗಮನ ಸೆಳೆದ ಭಾಗ್ಯಲಕ್ಷ್ಮೀ ಧಾರಾವಾಹಿ ಅಕ್ಟೋಬರ್ 10ರಿಂದ ಪ್ರತಿದಿನ ಪ್ರಸಾರವಾಗಲಿದೆ. ಈಗಾಗಲೇ ಕಲರ್ಸ್ ಕನ್ನಡದಲ್ಲಿ ಒಲವಿನ ನಿಲ್ದಾಣ, ಕೆಂಡಸಂಪಿಗೆ, ಕನ್ನಡತಿ, ಗೀತಾ, ಗಿಣಿರಾಮ, ರಾಮಾಚಾರಿ, ಲಕ್ಷಣ, ನನ್ನರಸಿ ರಾಧೆಯಂತಹ ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ. ಇವುಗಳ ಜೊತೆಗೆ ಭಾಗ್ಯಲಕ್ಷ್ಮೀ ಧಾರಾವಾಹಿ ಕೂಡ … Continue reading ಭಾಗ್ಯದಾ ಲಕ್ಷ್ಮೀ ಬಾರಮ್ಮಾ: ಅಕ್ಟೋಬರ್ 10ರಿಂದ..
Copy and paste this URL into your WordPress site to embed
Copy and paste this code into your site to embed