ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ಸಿನ ನಾಯಕರಾದ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಇಂದು ರಾಜ್ಯಕ್ಕೆ ಆಗಮಿಸಿರುವ ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ ಎಂದು ರಾಜ್ಯದ ಜನತೆಗೆತೆ ಸಿದ್ದರಾಮಯ್ಯನವರು ಕರೆ ನೀಡಿದರು. ಜೊತೆಗ ರಾಹುಲ್ ಗಾಂಧಿ @RahulGandhi ಅವರ ಜೊತೆಗೂಡಿ ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸುತ್ತಾ, ಯಾತ್ರೆ ಕುರಿತಾಗಿ ಸಮಾಲೋಚನೆ ನಡೆಸಿದೆ. ದೇಶವನ್ನು ಒಂದುಗೂಡಿಸುವ ನಮ್ಮ ಈ ಯಾತ್ರೆಗೆ ಹೆಚ್ಚೆಚ್ಚು ಜನರು ಬಂದು ಭಾಗವಹಿಸಿ, ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ಮನವಿ … Continue reading ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ: ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed