ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು ಕರ್ನಾಟಕಕ್ಕೆ ಆಗಮಿಸಿರುವ ಭಾರತ ಐಕ್ಯತಾ ಯಾತ್ರೆಯ ಇಂದಿನ ಕಾರ್ಯಕ್ರಮಗಳ ವಿವರಗಳನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ನೀವೂ ಬನ್ನಿ, ಭಾಗವಹಿಸಿ.. ನವಭಾರತಕ್ಕಾಗಿ ಜೊತೆಯಾಗಿ ಹೆಜ್ಜೆಹಾಕೋಣ ಎಂದು ಕರೆಕೊಟ್ಟರು.
ಭಾರತ ಐಕ್ಯತಾ ಯಾತ್ರೆಯ ಇಂದಿನ ದಿನದ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತಿದೆ

🔸ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನೂ ನೋಡಿ: Kantara Celebrity premiere show : ನೋಡ್ತಿರಿ ಕಾಂತಾರ ಚಿತ್ರಕ್ಕೆ ನ್ಯಾಷನಲ್ ಅರ್ವಾಡ್ ಬರತ್ತೆ : ಅನುಶ್ರೀ
Reviews KANTARA After Watching Celebrity Show