Home ಬ್ರೇಕಿಂಗ್ ಸುದ್ದಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

0

ಬಿಹಾರ: ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಬಿಹಾರ ರಾಜ್ಯದ ರಾಜ್ಯಪಾಲರಾದ ಫಾಗು ಚೌಹಾಣ್‌ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದು, ಎನ್‌ ಡಿ ಎ ಮತ್ತು ಜೆಡಿಯು ಮೈತ್ರಿ ಸರ್ಕಾರದಲ್ಲಿ ಕೆಲವೊಂದು ವಿಚಾರಗಳು ಬುಗಿಲೆದ್ದ ಕಾರಣ ಬಿಜೆಪಿ ಜೊತೆ ಮೈತ್ರಿ ಕಳೆದು ಕೊಂಡಿದ್ದು, ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ನಿತೀಶ ಕುಮಾರ್‌ ರಾಜಿನಾಮೆ ನೀಡಿದ್ದಾರೆ.

You cannot copy content of this page

Exit mobile version