ನಾಲ್ಕು ರಾಜ್ಯಗಳ ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಮಾಡಿದ ಬಿಜೆಪಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಿಗೆ ತನ್ನ ರಾಜ್ಯಾಧ್ಯಕ್ಷರುಗಳ ಹೆಸರನ್ನು ಘೋಷಣೆ ಮಾಡಿದೆ. 2024 ರ ಆರಂಭದಲ್ಲಿ ನಡೆಯಲಿರುವ ಚುನಾವಣಾ ತಯಾರಿಯ ಮುನ್ಸೂಚನೆ ಇದಾಗಿದ್ದು ಆಯಾ ರಾಜ್ಯಗಳಲ್ಲಿ ಪಕ್ಷದ ಬಲಾಬಲ ತೋರಿಸಲು ರಾಜ್ಯಾಧ್ಯಕ್ಷರ ಘೋಷಣೆಯನ್ನು ಬಿಜೆಪಿ ಮಾಡಿದೆ. https://twitter.com/ANI/status/1676163291696201728?t=UN4y7V-N6KH5viiIKFLfZA&s=19 ಆಂದ್ರಪ್ರದೇಶ, ತೆಲಂಗಾಣ, ಪಂಜಾಬ್ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ತನ್ನ ಹೊಸ ರಾಜ್ಯಾಧ್ಯಕ್ಷರನ್ನು ಘೋಷಣೆ ಮಾಡಿದೆ. ಅದರಲ್ಲಿ ಆಂದ್ರಪ್ರದೇಶದ ನೂತನ ರಾಜ್ಯಾಧ್ಯಕ್ಷರಾಗಿ ಪುರಂದರೇಶ್ವರಿ, ತೆಲಂಗಾಣದಿಂದ ಕಿಶನ್ ರೆಡ್ಡಿ, ಪಂಜಾಬ್ ನಿಂದ ಸುನಿಲ್ ಜಾಖರ್ ಹಾಗೂ … Continue reading ನಾಲ್ಕು ರಾಜ್ಯಗಳ ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಮಾಡಿದ ಬಿಜೆಪಿ