ಮಹಿಳೆಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು: ಸಮಸ್ಯೆಯ ಪರಿಹಾರಕ್ಕಾಗಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ದೂರು ಪತ್ರವನ್ನು ನೀಡಲು ಬಂದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ ಅನುಚಿತವಾಗಿ ವರ್ತಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ವರ್ತೂರಿನಲ್ಲಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುಲು ದೂರು ಪತ್ರವನ್ನು ಮಹಿಳೆಯೊಬ್ಬರು ತಂದಿದ್ದರು.

Related Articles

ಇತ್ತೀಚಿನ ಸುದ್ದಿಗಳು