ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಹಾಗೂ ಪುತ್ರನಿಗೆ ನಿರೀಕ್ಷಣಾ ಜಾಮೀನು

ಮುಂಬೈ: ಐಎನ್‌ಎಸ್ ವಿಕ್ರಾಂತ್‌ಗೆ ಸಂಬಂಧಿಸಿದ ಹಣದ ದುರುಪಯೋಗ ಪ್ರಕರಣದಲ್ಲಿ ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಪುತ್ರ ನೀಲ್ ಸೋಮಯ್ಯ ಅವರಿಗೆ ಬಾಂಬೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಕಿರಿತ್ ಸೋಮಯ್ಯ ವಿರುದ್ಧ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು