ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು

Professor Saibaba: ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಮತ್ತು ಇತರ ಐವರನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ. ತಮ್ಮನ್ನು ತಪ್ಪಿತಸ್ಥರೆಂದು ಘೋಷಿಸಿದ 2017ರ ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಾಯಿಬಾಬಾ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯ ಕುರಿತು ಬಾಂಬೆ ಹೈಕೋರ್ಟ್ ಇಂದು ತನ್ನ ತೀರ್ಪನ್ನು ನೀಡಿತು. ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 2014ರ ಮೇ ತಿಂಗಳಲ್ಲಿ ಸಾಯಿಬಾಬಾ ಅವರನ್ನು … Continue reading ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು