ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಏರ್ ಇಂಡಿಯಾ ವಿಮಾನ ದುರಂತ: ಈಗಾಗಲೇ 187 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಏರ್ ಇಂಡಿಯಾ ವಿಮಾನ ದುರಂತ: ಈಗಾಗಲೇ 187 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

ಅಹಮದಾಬಾದ್ ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಈಗಾಗಲೇ 187 ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ತವರ ಡಿಎನ್ಎ ಪರೀಕ್ಷೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ 210 ದೇಹಗಳನ್ನು ಡಿಎನ್ಎ ಪರೀಕ್ಷೆ ಮೂಲಕ ಗುರುತಿಸಲಾಗಿದೆ.

ಇನ್ನುಳಿದ ಮೃತ ದೇಹಗಳನ್ನು ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ಜನರ ಡಿಎನ್‌ಎ ಪರೀಕ್ಷೆಗಳು ಇನ್ನೂ ನಡೆಯುತ್ತಿವೆ ಎಂದು ಅವರು ಹೇಳಿದರು.

15 ಶವಗಳನ್ನು ಗುರುತಿಸಲು ಕುಟುಂಬ ಸದಸ್ಯರಿಂದ ಹೆಚ್ಚುವರಿ ಮಾದರಿಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಅವರು ಹೇಳಿದರು. ಇನ್ನೂ 10 ಜನರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಇಬ್ಬರು ವಿದೇಶಿಯರ ಶವಗಳನ್ನ ಅವರ ದೇಶಗಳಿಗೆ ಕಳುಹಿಸಲಾಗಿದೆ. 11 ಶವಗಳನ್ನ ಗುಜರಾತ್’ನ ಹೊರಗಿನ ಇತರ ರಾಜ್ಯಗಳಿಗೆ ಕಳುಹಿಸಲಾಗಿದೆ. ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಿಸಲಾದ 202 ಶವಗಳಲ್ಲಿ ಹೆಚ್ಚಿನವುಗಳನ್ನು ಆಂಬ್ಯುಲೆನ್ಸ್’ಗಳಲ್ಲಿ ಗುಜರಾತ್ನ ವಿವಿಧ ಭಾಗಗಳಿಗೆ ರಸ್ತೆ ಮೂಲಕ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು