ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಕ್ರಮ ಆಸ್ತಿ, ಹಾಸನದ ಡಿಸಿ ಕಚೇರಿ ಉದ್ಯೋಗಿಗೆ 2 ವರ್ಷ ಜೈಲು

ಅಕ್ರಮ ಆಸ್ತಿ, ಹಾಸನದ ಡಿಸಿ ಕಚೇರಿ ಉದ್ಯೋಗಿಗೆ 2 ವರ್ಷ ಜೈಲು

ಹಾಸನ : ಇತ್ತೀಚಿನ ದಿನಗಳಲ್ಲಿ ಅಕ್ರಮ ಆಸ್ತಿ ಪ್ರಕರಣಗಳು (Crime) ಹೆಚ್ಚಾಗುತ್ತಿದೆ. ಆರೋಪ ಸಾಬೀತಾದರೆ ಕೆಲವರಿಗೆ ಶಿಕ್ಷೆ ಸಹ ಆಗುತ್ತಿದೆ. ಈಗ ಅಕ್ರಮ ಆಸ್ತಿ ಸಂಪಾದನೆ (Illegal Assets) ಮಾಡಿರುವುದು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ಹಾಸನ (Hassana) ಜಿಲ್ಲಾಧಿಕಾರಿ ಕಚೇರಿಯ ಹಿರಿಯ ಕೇಂದ್ರ ಸ್ಥಾನಿಕ ಸಹಾಯಕರಾಗಿದ್ದ ಒಬ್ಬರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಎರಡು ವರ್ಷ ಜೈಲು ಶಿಕ್ಷೆ
ಕೇಂದ್ರ ಸ್ಥಾನಿಕ ಸಹಾಯಕರಾಗಿದ್ದ  ಕೆ.ಪಿ ಹೊನಕೇರಿಗೆ ಹಾಸನದ ಘನ ಪ್ರಧಾನ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದೆ. 208ರ ಮಾರ್ಚ್‌ 26 ರಂದು ಹಾಸನ ಲೋಕಾಯುಕ್ತ ಪೊಲೀಸರು ಕರ್ನಾಟಕ ಭಷ್ಟಾಚಾರ ನಿಗ್ರಹಕಾಯಿದೆ ಅನ್ವಯ ದಾಳಿ ಮಾಡಿದ್ದರು. ಈ ಬಗ್ಗೆ ಪ್ರಕರಣ ಸಹ ದಾಖಲಾಗಿತ್ತು. ನಂತರ ವಿಚಾರಣೆ ಮಾಡಿದ್ದು, ಅದರಲ್ಲಿ ಆರೋಪ ಸಾಬೀತಾಗಿದೆ. ಹಾಗಾಗಿ ಕೆ.ಪಿ ಹೊನಕೇರಿಗೆ ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ಶಿಕ್ಷೆ ವಿಧಿಸಲಾಗಿದೆ. ಇನ್ನು ದಂಡ ಪಾವತಿ ಮಾಡಿದಲ್ಲಿ ತಪ್ಪಿದರೆ ಎರಡು ವರ್ಷದ ಜೊತೆ ಇನ್ನೂ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಹೇಳಿದೆ.

ಈ ಪ್ರಕರಣದಲ್ಲಿ ತನಿಖಾಕಾರಿ ಆಗಿರುವ ಕರ್ನಾಟಕ ಲೋಕಾಯುಕ್ತದ ಪೊಲೀಸ್ ನಿರೀಕ್ಷಕ ರುದ್ರಮುನಿ ತನಿಖೆ ಪೂರೈಸಿ ಅವರು ಕೋರ್ಟ್‌ಗೆ ಇದಕ್ಕೆ ಸಂಬಂಧಪಟ್ಟ ದೋಷಾರೋಪಣ ಪಟ್ಟಿಯಲ್ಲಿ ಸಲ್ಲಿಕೆ ಮಾಡಿದ್ದು, ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಅಭಿಯೋಜಕರಾದ ಪರಶುರಾಮ್‌ರವರು ಅವರು ಕೋರ್ಟ್‌ ಮುಂದೆ ವಾದ ಮಂಡನೆ ಮಾಡಿದ್ದಾರೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು