ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುಳ್ಳು ಕೊಲೆ ಆರೋಪ ಪ್ರಕರಣ; ತನಿಖಾಧಿಕಾರಿ ಅಮಾನತುಗೊಳಿಸಲು ಸಿಎಂ ಆದೇಶ, ಸಂತ್ರಸ್ತನಿಂದ 5 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಸುಳ್ಳು ಕೊಲೆ ಆರೋಪ ಪ್ರಕರಣ; ತನಿಖಾಧಿಕಾರಿ ಅಮಾನತುಗೊಳಿಸಲು ಸಿಎಂ ಆದೇಶ, ಸಂತ್ರಸ್ತನಿಂದ 5 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಸುಳ್ಳು ಕೊಲೆ ಪ್ರಕರಣ ದಾಖಲಿಸಿ ಅಮಾಯಕ ಕುರುಬರ ಸುರೇಶ್ ಅವರನ್ನು ಜೈಲಿಗೆ ಕಳುಹಿಸಿದ್ದಕ್ಕಾಗಿ ಬೆಟ್ಟದಪುರ ಪೊಲೀಸ್ ಠಾಣೆಯ ಆಗಿನ ತನಿಖಾಧಿಕಾರಿ ಬಿ.ಜಿ. ಪ್ರಕಾಶ್ ಅವರನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದರ ನಡುವೆಯೇ ಸಂತ್ರಸ್ತ ಕುರುಬರ ಸುರೇಶ್ ಪೊಲೀಸರ ಮೇಲೆ ಹೈಕೋರ್ಟ್ ನಿಂದಲೇ ಮಾನನಷ್ಟ ಮೊಕದ್ದಮೆ ದಾಖಲಿಸಿ 5 ಕೋಟಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಪತ್ನಿ ಬದುಕಿದ್ದರೂ ಪೊಲೀಸರ ಬೇಜವಾಬ್ದಾರಿತನಕ್ಕೆ ಆಕೆಯ ಕೊಲೆ ಆರೋಪದಲ್ಲಿ ಒಂದೂವರೆ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕುಶಾಲನಗರದ ಪ್ರಕರಣವೊಂದರಲ್ಲಿ ಸಂತ್ರಸ್ತ ವ್ಯಕ್ತಿ ಕುರುಬರ ಸುರೇಶ್ 5 ಕೋಟಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಇತ್ತ ಮುಖ್ಯಮಂತ್ರಿ ಕೂಡ ಮೈಸೂರು ಪೊಲೀಸ್ ಆಯುಕ್ತರು ಮತ್ತು ಡಿಐಜಿಪಿ ಅವರಿಂದ ಮಾಹಿತಿ ಸಂಗ್ರಹಿಸಿ ಮುಂದಿನ ದಿನಗಳಲ್ಲಿ ವರದಿ ಸಲ್ಲಿಸುವಂತೆ ಡಿಜಿಪಿ ಎಂ.ಎ. ಸಲೀಂ ಅವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಪತ್ನಿ ಮಲ್ಲಿಗೆ ನಾಪತ್ತೆಯಾದ ನಂತರ ಕಾಣೆಯಾದ ನಂತರ ಸುರೇಶ್ ಪ್ರಕರಣ ದಾಖಲಿಸಿದ್ದರು. 2022 ರಲ್ಲಿ, ನೆರೆಯ ಮೈಸೂರು ಜಿಲ್ಲೆಯ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು. ಅಸ್ಪಷ್ಪ ಗುರುತಿನ ಕಾರಣ ಪೊಲೀಸರು ಮಲ್ಲಿಗೆ ಎಂದೇ ಶಂಕಿಸಿದ್ದರು. DNA ಹೊಂದಾಣಿಕೆ ಇಲ್ಲದಿದ್ದರೂ ಸುರೇಶ್‌ನನ್ನು ಬಂಧಿಸಿ ಮಲ್ಲಿಗೆ ಕೊಲೆ ಆರೋಪ ಹೊರಿಸಲಾಗಿತ್ತು. ಡಿಎನ್‌ಎ ಪರೀಕ್ಷೆ ಮಲ್ಲಿಗೆಯ ಅವಶೇಷಗಳಲ್ಲ ಎಂದು ನ್ಯಾಯಾಲಯ ದೃಢಪಡಿಸುವವರೆಗೂ ಅವರು ಸುಮಾರು 18 ತಿಂಗಳ ಕಾಲ ಬಂಧನದಲ್ಲಿದ್ದರು. ನಂತರ ಸುರೇಶ್‌ಗೆ ಜಾಮೀನು ನೀಡಿ ಬಿಡುಗಡೆ ಮಾಡಲಾಯಿತು.

ಏಪ್ರಿಲ್ 2025 ರಲ್ಲಿ ಸುರೇಶ್ ಹೆಂಡತಿ ಮಲ್ಲಿಗೆ ಮಡಿಕೇರಿಯ ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗ ಸುರೇಶ್ ಅವರ ಸ್ನೇಹಿತರ ಕಣ್ಣಿಗೆ ಕಾಣಿಸಿಕೊಂಡಿದ್ದರು. ತದನಂತರ ಬೆಟ್ಟದಪುರ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ಮೈಸೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಕೆಯ ಹಾಜರಾತಿಯಿಂದ ಫೋರೆನ್ಸಿಕ್ ಪುರಾವೆಗಳ ನಿರ್ವಹಣೆ ಮತ್ತು ಪ್ರಕರಣ ಸಂಪೂರ್ಣ ನಿರ್ಲಕ್ಷ್ಯ ಅಥವಾ ಉದ್ದೇಶಪೂರ್ವಕ ತಪ್ಪುಗಳನ್ನು ಒಳಗೊಂಡಿರುವ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು