ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯಿಂದ ರಾಜ್ಯದ 7 ಲಕ್ಷ ರೈತರು ಹೊರಕ್ಕೆ ; ಕಾರಣ ಇಲ್ಲಿದೆ ನೋಡಿ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯಿಂದ ರಾಜ್ಯದ 7 ಲಕ್ಷ ರೈತರು ಹೊರಕ್ಕೆ ; ಕಾರಣ ಇಲ್ಲಿದೆ ನೋಡಿ

‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್’ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿದ್ದ ರಾಜ್ಯದ 53.81 ಲಕ್ಷ ರೈತರ ಪೈಕಿ 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ. ಯೋಜನೆ ಆರಂಭವಾದ ಒಂದು ವರ್ಷದಲ್ಲಿ ಅತಿ ಹೆಚ್ಚು ರೈತರು ನೋಂದಣಿ ಮಾಡಿಸಿ ಪ್ರಯೋಜನ ಪಡೆದಿದ್ದರು. ಆದರೆ ಆ ಪಟ್ಟಿಯಲ್ಲಿ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಅನರ್ಹಗೊಂಡ ರೈತರಲ್ಲಿ ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು