ತಿರುಪತಿಗೆ ಹೊರಟಿದ್ದ ಬಸ್ ಅಪಘಾತ, 9 ಮಂದಿ ದುರ್ಮರಣ
ಲಿಂಕ್ ನಕಲಿಸಲಾಗಿದೆ ✓

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಬಸ್ ಒಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಕೋಲಾರ ಬಳಿ ನಡೆದಿದೆ.
ಅಪಘಾತದಲ್ಲಿ 15 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸ್ ಮತ್ತು ಸ್ಥಳೀಯ ತಂಡ ಶ್ರಮಿಸುತ್ತಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ
