ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಮರು ಮೌಲ್ಯಮಾಪನದಲ್ಲಿ ಅಚೀವರ್ಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ

ಮರು ಮೌಲ್ಯಮಾಪನದಲ್ಲಿ ಅಚೀವರ್ಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ

ಹಾಸನ :ನಗರದ ಅಜೀವರ್ಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಒಟ್ಟು 600 ಕ್ಕೆ 595 ಅಂಕಗಳೊಂದಿಗೆ ಶೇ.99.1% ದೊಂದಿಗೆ, ಜಿಲ್ಲೆಗೆ ಮೊದಲನೇ ರ್ಯಾಂಕ್ ಪಡೆದು ಜಿಲ್ಲೆಗೆ ಹೆಮ್ಮೆಯನ್ನು ತಂದಿದ್ದಾಳೆ, ಕಳೆದ ಪರೀಕ್ಷೆಯ ಫಲಿತಾಂಶದಲ್ಲಿ ಸಬಾ ಕೌನೇನ್ ಎಂಬ ಬಾಲಕಿ ಇಂಗ್ಲೀಷ್ 95 ಅಕೌಂಟೆನ್ಸಿ 100 ಕಂಪ್ಯೂಟರ್ ಸೈನ್ಸ್ 100 ಬಿಸಿನೆಸ್ ಸ್ಟಡೀಸ್ 98 ಎಕನಾಮಿಕ್ಸ್ 96 ಉರ್ದು 96 ಅಂಕ ಪಡೆದಿದ್ದು, ಫಲಿತಾಂಶದಲ್ಲಿ ಏರುಪೇರು ಕಂಡ ಕಾಲೇಜು ಆಡಳಿತ ಮಂಡಳಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.ಇದೀಗ ಮರು ಮೌಲ್ಯಮಾಪನದ ಫಲಿತಾಂಶದಲ್ಲಿ ಇಂಗ್ಲೀಷ್ 95 ಹೊರತುಪಡಿಸಿ ಇನ್ನೆಲ್ಲಾ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿ ವಾಣಿಜ್ಯ ವಿಭಾಗದ ಇ ಬಿ ಎ ಸಿ ಎಸ್ ಸಂಯೋಜನೆಯಲ್ಲಿ ಜಿಲ್ಲೆಗೆ ಮೊದಲನೇ ರ್ಯಾಂಕ್ ಹಾಗೂ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾಳೆ.

ನಗರದಲ್ಲಿ ಬಾಳೆ ಹಣ್ಣು ವ್ಯಾಪಾರ ಮಾಡುವ ಸೈಯದ್ ರಫೀಕ್ ಹಾಗೂ ರೋಷ್ನಿ ನಿಗಾರ್ ರವರ ಸುಪುತ್ರಿಯಾಗಿರುವ ಸಬಾ ಕೌನೇನ್ ಳ ಸಾಧನೆ, ಕಾಲೇಜಿಗೆ ಮತ್ತು ಆಡಳಿತ ಮಂಡಳಿಗೆ ಸಂತೋಷದ ವಿಷಯವಾಗಿದೆ.ಈ ಸಾಧನೆಗೆ,ಕಾಲೇಜು ಆಡಳಿತ ಮಂಡಳಿ ಪೋಷಕರು ಮತ್ತು ಶಿಕ್ಷಣ ಅಭಿಮಾನಿಗಳು ಸಬಾ ರವರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು