ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಪದೇಪದೆ ವಿಚಾರಣೆಗೆ ಕರೆದ ಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌ಸಿಎಮ್ ಡಿ.ಕೆ. ಶಿವಕುಮಾರ್, ರಾಹುಲ್‌ ಗಾಂಧಿ ಬಳಿ ತನ್ನ ಸ್ಥಾನ ಉಳಿಸಿಕೊಡುವಂತೆ ಗೋಗರೆಯುತ್ತಿದ್ದಾರೆ – ಬಿ ವೈ ವಿಜಯೇಂದ್ರಮೋದಿ ಭೇಟಿ ಹಿನ್ನೆಲೆ: ಆನೇಕಲ್‌ನಲ್ಲಿ ಮದ್ಯದಂಗಡಿ, ಮಾಂಸದಂಗಡಿಗಳಿಗೆ ಎರಡು ದಿನ ನಿರ್ಬಂಧನಕಲಿ ಶೈಕ್ಷಣಿಕ ದಾಖಲೆ ಸಲ್ಲಿಸಿದ ಆರೋಪ: ಇಂಡೋನೇಷ್ಯಾದ ಉಪಾಧ್ಯಕ್ಷ ಗಿಬ್ರಾನ್ ರಾಕಬುಮಿಂಗ್ ರಾಕಾ ದಿಢೀರ್ ರಾಜೀನಾಮೆ!ದೀಪಾವಳಿ ಪಟಾಕಿಯಿಂದ ವಾಯುಮಾಲಿನ್ಯ ಹೆಚ್ಚಾದರೆ ಏನಂತೆ?: ಯೋಗಿ ಆದಿತ್ಯನಾಥ್ ಡಾಫೆಯ ಮಾತುಪ್ರಗತಿ ಕಾಣದ ರಷ್ಯಾ–ಉಕ್ರೇನ್ ಶಾಂತಿ ಮಾತುಕತೆ: ಕೈದಿಗಳ ವಿನಿಮಯಕ್ಕೆ ಒಪ್ಪಿಗೆ

ಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆ

ಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆ

ಬೆಂಗಳೂರು: ಇದೇ ಶನಿವಾರದಿಂದ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿರುವ ನಮ್ಮ ಮೆಟ್ರೋದ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗದಲ್ಲಿರುವ ಮೂರು ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಅನುಮೋದನೆ ನೀಡಿದೆ.ಈ ಕುರಿತು ನಿನ್ನೆ ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಅನುಮೋದನೆ ತಿಳಿಸಲಾಗಿದೆ.

ತಾವರೆಕೆರೆ ಮೆಟ್ರೋ ನಿಲ್ದಾಣದ ಹೆಸರನ್ನು ಸುಬ್ದಗುಂಟೆಪಾಳ್ಯ (Suddaguntepalya), ಜೆ.ಪಿ. ನಗರ 4ನೇ ಹಂತದ ನಿಲ್ದಾಣವನ್ನು ಎನ್.ಎಸ್. ಪಾಳ್ಯ (NS Palya) ಹಾಗೂ ಐಐಎಂಬಿ ನಿಲ್ದಾಣವನ್ನು ಬಿಳೇಕಹಳ್ಳಿ–ಐಐಎಂಬಿ (Bilekahalli–IIMB) ಎಂದು ಮರುನಾಮಕರಣ ಮಾಡಲಾಗಿದೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಹೆಸರು ಬದಲಾವಣೆ

ರಾಜ್ಯ ಸರ್ಕಾರದ ಸಮಿತಿಯ ಶಿಫಾರಸು ಹಾಗೂ ಸ್ಥಳೀಯರ ಬೇಡಿಕೆಗಳನ್ನು ಪರಿಗಣಿಸಿ, ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗದಲ್ಲಿರುವ ಮೂರು ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಇದರಂತೆ ಐಐಎಂಬಿ ನಿಲ್ದಾಣವು ಬಿಳೇಕಹಳ್ಳಿ–ಐಐಎಂಬಿ, ಜೆ.ಪಿ. ನಗರ 4ನೇ ಹಂತದ ನಿಲ್ದಾಣವು ಎನ್.ಎಸ್. ಪಾಳ್ಯ–ಜೆ.ಪಿ. ನಗರ 4ನೇ ಹಂತ ಹಾಗೂ ತಾವರೆಕೆರೆ ನಿಲ್ದಾಣವು ಎಸ್.ಜಿ. ಪಾಳ್ಯ (ಸುಬ್ದಗುಂಟೆ ಪಾಳ್ಯ) ಎಂದು ಮರುನಾಮಕರಣಗೊಳ್ಳಲಿದೆ. ಸಚಿವ ರಾಮಲಿಂಗಾರೆಡ್ಡಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರಾದ ಸತೀಶ್ ರೆಡ್ಡಿ ಮತ್ತು ಉದಯ್ ಗರುಡಾಚಾರ್ ಅವರ ಉಪಸ್ಥಿತಿಯಲ್ಲಿ ಈ ಹೆಸರು ಬದಲಾವಣೆಗಳನ್ನು ಅಂತಿಮಗೊಳಿಸಲಾಗಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು