ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೈಲಲ್ಲಿರುವ ದರ್ಶನ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ; ಹಳೆ ಕೇಸ್ ಗೆ ಮರುಜೀವ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಜೈಲಲ್ಲಿರುವ ದರ್ಶನ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ; ಹಳೆ ಕೇಸ್ ಗೆ ಮರುಜೀವ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿ ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರೋ ಆರೋಪಿ ದರ್ಶನ್ ಗೆ ಮತ್ತೆ ಮತ್ತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ಈ ಬಾರಿ ಹಳೇ ಪ್ರಕರಣವೊಂದು ಮರುಜೀವ ಪಡೆದುಕೊಂಡಿದ್ದು, ಬೆದರಿಕೆ ಹಾಕಿದ ಕೇಸ್ ನಲ್ಲಿ ದರ್ಶನ್ ವಿರುದ್ದ NCR ದಾಖಲಾಗಿದೆ.

2022 ರ ಆಗಸ್ಟ್ ನಲ್ಲಿ ಕೆಂಗೇರಿ ಠಾಣೆಯಲ್ಲಿ ನಿರ್ಮಾಪಕ ಭರತ್ಗೆ ಕರೆ ಮಾಡಿ ದರ್ಶನ್ ಬೆದರಿಕೆ ಹಾಕಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಈ ಕುರಿತಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎನ್ ಸಿ ಆರ್ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವನ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು. ಸಿನಿಮಾ ವಿಚಾರವಾಗಿ ಕೆಲವು ತಕರಾರುಗಳು ಇದ್ದ ಹಿನ್ನೆಲೆಯಲ್ಲಿ ನಟ ದರ್ಶನ್ ಬಳಿ ದ್ರುವನ್ ಹೋಗಿ ತಮ್ಮ ಸಮಸ್ಯೆ ಹಂಚಿಕೊಂಡಿದ್ದರು. ಹಾಗೇ ದರ್ಶನ್ ಮೂಲಕ ನಿರ್ಮಾಪಕ ಭರತ್ ಗೆ ದ್ರುವನ್ ಕರೆ ಮಾಡಿಸಿದ್ದರು. ಸಿನಿಮಾ ಚಿತ್ರೀಕರಣ ಮುಗಿಸದಿದ್ದರೆ ನೀನೇ ಇರುವುದಿಲ್ಲ ಎಂದು ದರ್ಶನ್ ಬೆದರಿಕೆ ಹಾಕಿದ್ದರು.

ಇದೇ ವಿಚಾರವಾಗಿ ನಿರ್ಮಾಪಕ ಭರತ್ ಕೆಂಗೇರಿ ಠಾಣೆಗೆ ಅಂದು ದೂರು ನೀಡಿದ್ದರು. ಧ್ರುವನ್ ದರ್ಶನ್ ಬಳಿ ಹೋಗಿ ಬೆದರಿಕೆ ಹಾಕಿಸಿದ್ದಾನೆಂದು ಅಂದೇ ಎಂಸಿಆರ್ ದಾಖಲಾಗಿತ್ತು. ಆದರೆ ಪೊಲೀಸರು ಧ್ರುವನ್ ಮತ್ತು ದರ್ಶನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ನಿರ್ಮಾಪಕ ಭರತ್ “ಭಗವಾನ್ ಶ್ರೀ ಕೃಷ್ಣ” ಎಂಬ ಸಿನಿಮಾ ನಿರ್ಮಾಣ ಮಾಡುತ್ತಿದ್ದರು. ಅದು ಕೋವಿಡ್ ಸಮಯವಾದ್ದರಿಂದ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿತ್ತು. ಇದೇ ವಿಚಾರವಾಗಿ ಚಿತ್ರದ ನಾಯಕ ನಟ ದ್ರವ ದರ್ಶನ್ ಬಳಿ ಹೋಗಿದ್ದರು.

ಇದೀಗ ಬೆದರಿಕೆ ಆರೋಪದಡಿ ನಟ ಧ್ರುವನ್ ಅಲಿಯಾಸ್ ಸೂರಜ್ ಕುಮಾರ್, ನಟ ದರ್ಶನ್ ಹಾಗೂ ದರ್ಶನ್ ಮ್ಯಾನೇಜರ್ ನಾಗರಾಜ್ ವಿರುದ್ಧ ಹೊಸದಾಗಿ NCR ದಾಖಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು