ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಕಾಡಾನೆ ದಾಳಿಗೆ ಸಕಲೇಶಪುರ ತಾಲೂಕಿನಲ್ಲಿ ಮತ್ತೊಂದು ಜೀವ ಬಲಿ

ಕಾಡಾನೆ ದಾಳಿಗೆ ಸಕಲೇಶಪುರ ತಾಲೂಕಿನಲ್ಲಿ ಮತ್ತೊಂದು ಜೀವ ಬಲಿ

ಸಕಲೇಶಪುರ: ಕಾಡಾನೆ ದಾಳಿಗೆ ತಾಲೂಕಿನಲ್ಲಿ ಮತ್ತೊಂದು ಜೀವ ಇಂದು ಬಲಿಯಾಗಿದೆ. ತಾಲೂಕಿನ ಬೈಕೆರೆ ಗ್ರಾಮದ ಕಾಫಿ ಬೆಳೆಗಾರ ಅಮೃತೇಶ್ ಅವರ ಪುತ್ರ ಷಣ್ಮುಖ (36) ಮೃತ ವ್ಯಕ್ತಿ. ಕಳೆದ ಕೆಲದಿನಗಳಿಂದ ಗ್ರಾಮದಲ್ಲಿ ಕಾಡಾನೆಗಳ ಓಡಾಟ ಹೆಚ್ಚಿದ್ದರಿಂದ ಕಾಫಿ ತೋಟಗಳಲ್ಲಿ ಕೆಲಸ ಸ್ಥಗಿತಗೊಳಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಓಡಾಟ ಕಂಡುಬಂದಿಲ್ಲ ಹೀಗಾಗಿ ಇಂದು ಕೆಲಸ ಮಾಡಿಕೊಳ್ಳಿ ಎಂದು ಸೂಚಿಸಿದ್ದರು.

ಅದರಂತೆ ಷಣ್ಮುಖ ಅವರು ಇಂದು ಕಾರ್ಮಿಕರೊಂದಿಗೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ದಿಡೀರನೆ ತೋಟದೊಳಗೆ ನುಗ್ಗಿದ ಕಾಡಾನೆಯೊಂದು ಷಣ್ಮುಖ ಅವರನ್ನು ತುಳಿದು ಬರ್ಬರವಾಗಿ ಹತ್ಯೆ ಮಾಡಿದೆ.

ಬೆಳಗ್ಗೆ ಕಾಫಿ ತೋಟಕ್ಕೆ ತೆರಳಿದ್ದ ಷಣ್ಮುಖ ಅವರು ಮಧ್ಯಾಹ್ನ ಊಟಕ್ಕೆ ಮನೆಗೆ ಬಾರದ್ದರಿಂದ ಕುಟುಂಬದ ಸದಸ್ಯರು ಅವರನ್ನು ಹುಡುಕಿಕೊಂಡು ಹೋದಾಗ ಅವರ ಶವ ಪತ್ತೆಯಾಗಿದೆ.

ಘಟನೆಯಿಂದ ಬೈಕೆರೆ ಭಾಗದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದ್ದು ಕಾಫಿ ತೋಟಗಳಲ್ಲಿ ಕೆಲಸ ಸ್ಥಗಿತಗೊಂಡಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು