ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣಬೇಲೂರು 56 ಕಾಡಾನೆಗಳನ್ನು ತಿಂಗಳೊಳಗೆ ಸ್ಥಳಾಂತರ – ಸಚಿವ ಕೆ. ಎಂ. ಶಿವಲಿಂಗೇಗೌಡ ಭರವಸೆಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಅವಕಾಶ: ಬಿಜೆಪಿ ನಾಯಕರ ಮನವೊಲಿಕೆಗೆ ಕುಮಾರಸ್ವಾಮಿ ಯತ್ನಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತಲೋಕ ಸುತ್ತಾಟ : ಪ್ರಕೃತಿ ವಿಸ್ಮಯದ ಪ್ರವಾಸಿ ತಾಣ : ವಿಯೆಟ್ನಾಂ ಬಾ ನಾ ಹಿಲ್ಸ್‌“ಇದು ಯಾರಪ್ಪನ ಭಾರತವಲ್ಲ” – ಹಾಡುಗಳಲ್ಲಿ ರಾಹತ್ ಇಂದೂರಿ ಸಾಲುಗಳ ನಿರ್ಬಂಧಕ್ಕೆ ಸ್ಥಳೀಯ ಆಡಳಿತಕ್ಕೆ ದಿಲ್ಜಿತ್ ದೋಸಾಂಜ್ ತಿರುಗೇಟು!ಫುಕೆಟ್‌ನಲ್ಲಿ ಭೀಕರ ಅಗ್ನಿ ದುರಂತ: 11 ಮಂದಿ ಸಾವು, 16 ಜನರಿಗೆ ಗಾಯಕಸ್ತೂರಿರಂಗನ್ ವರದಿ: ಅರಣ್ಯ ಗಡಿ ಗೊಂದಲಕ್ಕೆ ಶಾಶ್ವತ ಪರಿಹಾರ, ಒಂದು ವರ್ಷದೊಳಗೆ ಜಂಟಿ ಭೌತಿಕ ಸಮೀಕ್ಷೆ : ಸಚಿವ ರಾಮಲಿಂಗಾರೆಡ್ಡಿಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲದ ಅಧಿವೇಶನ: ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಗೆ ಕೇಂದ್ರದ ಸಿದ್ಧತೆಐಸಿಸಿ ಅಧ್ಯಕ್ಷರಾಗಿ ಅಮಿತ್ ಷಾ ಪುತ್ರ ಜಯ್ ಶಾ ಎರಡನೇ ಅವಧಿಗೆ ಅವಿರೋಧ ಆಯ್ಕೆಎನ್‌ವಿಡಿಯಾದಲ್ಲಿ ನಾಯಕತ್ವದ ಪಲ್ಲಟಕ್ಕೆ ಸಿದ್ಧತೆ; ಜೆನ್ಸನ್ ಹುವಾಂಗ್ ಮರುಪ್ರವೇಶಕ್ಕೆ ಮಸ್ಕ್ ಬೆಂಬಲಅಡಿಕೆ, ತೆಂಗಿನ ತೋಟಗಳ ರಕ್ಷಣೆಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆಹಿರಿಯೂರು ಉಪಚುನಾವಣೆ ಕಣಕ್ಕೆ ಪೂರ್ಣಿಮಾ ಶ್ರೀನಿವಾಸ್ ಆಸಕ್ತಿ; ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆನವೆಂಬರ್ 16ರ ಸಹಿಷ್ಣುತೆ ದಿನ ಆಚರಿಸುವ ನೈತಿಕ ಅರ್ಹತೆ ಜಗತ್ತಿಗಿದೆಯೇ?ಬಹ್ರೇನ್‌ನ ಅಮೆರಿಕ ಸೇನಾ ನೆಲೆಗೆ ಇರಾನ್‌ನಿಂದ ಡ್ರೋನ್ ದಾಳಿ ಯತ್ನಬ್ರಿಟನ್ ಪೌರತ್ವ ಪಡೆದ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ; 2010ರಿಂದ ಭಾರತದಿಂದ ಹೊರಗೆ ವಾಸ, ದೇಶ ತೊರೆದವರ ಪಟ್ಟಿಗೆ ಮತ್ತೊಂದು ಸೇರ್ಪಡೆಪಶ್ಚಿಮ ಬಂಗಾಳ: ಪೊಲೀಸರ ಗುಂಡಿನ ದಾಳಿಗೆ ಆರೋಪಿ ಸಾವು; ಆರು ತಿಂಗಳಲ್ಲಿ ಐದನೇ ಎನ್‌ಕೌಂಟರ್ಉತ್ತರ ಪ್ರದೇಶ: ಡಿಜೆ ಸದ್ದಿಗೆ 20 ದಿನದ ಮಗು ಸಾವು; ಕುಟುಂಬದ ದೂರಿನ ಮೇರೆಗೆ ಡಿಜೆ ಉಪಕರಣ ವಶಕ್ಕೆಅಧಿಕಾರ ಸಿಗದ ಸಿಗದ ಹತಾಶೆಯಲ್ಲಿ ಕಾಂಗ್ರೆಸ್‌ ತನ್ನ ಕಾರ್ಯಕ್ರಮಗಳಿಗೆ ವಿದೇಶಿ ಎಡಪಂಥೀಯರನ್ನು ಆಹ್ವಾನಿಸುತ್ತಿದೆ: ಅಮಿತ್‌ ಶಾ ಆರೋಪದೆಹಲಿ ವಾಯುಮಾಲಿನ್ಯ: ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಚೇರಿಗೆ ತೆರಳಲು ಎಐಎಸ್ಎ ಅಧ್ಯಕ್ಷೆ ನೇಹಾ ಬೋರಾ ನಿರ್ಧಾರ

ಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣ

ಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣ

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗೇನಹಳ್ಳಿ ಗ್ರಾಮದ ಐಬಿಸಿ ಎಸ್ಟೇಟ್‌ನಲ್ಲಿ ಅತ್‌ಬಾಬು (55) ಮೃತಪಟ್ಟ ವ್ಯಕ್ತಿ. ಇವರು ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಆನೆ ಕಾಲಿನಿಂದ ತುಳಿದ ಪರಿಣಾಮ ಅತ್‌ಬಾಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಮೃತದೇಹವನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು