ಬೆಲೆ ಏರಿಕೆ ವಿರೋಧ : ಕಾಂಗ್ರೆಸ್ ಕಾರ್ಯಕರ್ತರ ಬಂಧನ
ಲಿಂಕ್ ನಕಲಿಸಲಾಗಿದೆ ✓
ದೆಹಲಿ : ಬೆಲೆ ಏರಿಕೆ ವಿರುದ್ಧ ಸಿಡಿದು ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಬಂಗಾ ಭವನದಿಂದ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕೇಂದ್ರ ಕಛೇರಿಗೆ ಮೆರವಣಿಗೆ ಮುಖಾಂತರ ಪ್ರತಿಭಟನೆ ಹೊರಡುತ್ತಿದ್ದರು ಎಂದು ಎಎನ್ಐ ವರದಿ ಮಾಡಿದೆ.
ವಿಷಯಗಳು:
#bele erike
#breaking news
#congress protest
#india
#kannada
#karnataka
#news
#peepal
#peepalmedia
#politics
#state politics
#writing
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ