ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2022 ರ ಪ್ರಕರಣ ; ಸಿಎಂ, ಡಿಸಿಎಂ ಗೆ ಸಮನ್ಸ್ ಜಾರಿ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

2022 ರ ಪ್ರಕರಣ ; ಸಿಎಂ, ಡಿಸಿಎಂ ಗೆ ಸಮನ್ಸ್ ಜಾರಿ

ಕಾನೂನು ಬಾಹಿರ ಪ್ರತಿಭಟನೆ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹೂಡಿದ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರ ಮೇಲೂ ಸಮನ್ಸ್ ಜಾರಿ ಮಾಡಲಾಗಿದೆ.

ವಿಲ್ಸನ್ ಗಾರ್ಡನ್ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ACMM ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಯ ಕಾನೂನುಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೆಸ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ಎಸಿಎಂಎಂ ಸಮನ್ಸ್ ನೀಡಲಾಗಿದ್ದು, ಆಗಸ್ಟ್ 29 ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರಿಗೂ ಇದೀಗ ಸಮನ್ಸ್ ನೀಡಲಾಗಿದೆ.

2022 ರಲ್ಲಿ ಕಾಂಗ್ರೆಸ್ ಪ್ರತಿ ಪಕ್ಷದಲ್ಲಿ ಇದ್ದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 102 ಜನರ ಮೇಲೆ ಕೇಸ್ ದಾಖಲಾಗಿತ್ತು. ಹೀಗಾಗಿ ಇಂದು ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯ ಖುದ್ದು ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 102 ಜನರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು