ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BREAKING NEWS: ಖ್ಯಾತ ಮಲಯಾಳಂ ನಟ ‘ನಿವಿನ್ ಪೌಳಿ’ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

BREAKING NEWS: ಖ್ಯಾತ ಮಲಯಾಳಂ ನಟ ‘ನಿವಿನ್ ಪೌಳಿ’ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಮಲಯಾಳಂನ ಚಿತ್ರರಂಗ ‘Me too’ ಪ್ರಕರಣಗಳ ಗಂಭೀರ ಆರೋಪಗಳ ಸುಳಿಯಲ್ಲಿ ಇರುವಾಗಲೇ ಒಂದರ ಹಿಂದೆ ಒಂದರಂತೆ ಪ್ರಕರಣ ದಾಖಲಾಗುತ್ತಿದೆ. ಇದೀಗ ಖ್ಯಾತ ನಟ ನಿವಿನ್ ಪೌಳಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಳಿ, ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ನಿವಿನ್ ಪೌಲಿಯನ್ನು ಆರನೇ ಆರೋಪಿ ಎಂದು ಹೆಸರಿಸಲಾಗಿದೆ. ಮಹಿಳೆ ಎರ್ನಾಕುಲಂ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ಅವರಿಗೆ ದೂರು ನೀಡಿದ್ದರು.

ದೂರಿನಲ್ಲಿ ಚಲನಚಿತ್ರಕ್ಕೆ ಪಾತ್ರದ ಭರವಸೆ ನೀಡಿ 2023 ರಲ್ಲಿ ದುಬೈಗೆ ಬರಲು ಆಳ್ವಾ ನಂಬಲಾಗಿತ್ತು, ನಂತರ ದುಬೈನ ಹೋಟೆಲ್ ಕೋಣೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಲಯಾಳಂ ಚಿತ್ರೋದ್ಯಮದ ಮೇಲೆ ಹೇಮಾ ಸಮಿತಿ ವರದಿ ಬೆನ್ನಲ್ಲೇ ಈ ದೂರು ದಾಖಲಾಗಿರುವುದು ಹೆಚ್ಚು ಮಹತ್ವ ಪಡೆದುಕೊಂಡಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಸೂಚಿಸಿರುವ ಮಹಿಳೆ ಚಿತ್ರರಂಗಕ್ಕೆ ಸಂಬಂಧಿಸಿದವರಲ್ಲ ಎಂಬುದು ಪ್ರಕರಣದ ಗಂಭೀರತೆ ಎತ್ತಿ ಹಿಡಿದಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು