ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೈಕಮಾಂಡ್ ಸೂಚನೆಯಂತೆ ರಾಜ್ಯದಲ್ಲಿ ಜಾತಿ ಗಣತಿಗೆ ಮತ್ತೆ ಚಾಲನೆ: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ಸೂಚನೆಯಂತೆ ರಾಜ್ಯದಲ್ಲಿ ಜಾತಿ ಗಣತಿಗೆ ಮತ್ತೆ ಚಾಲನೆ: ಸಿಎಂ ಸಿದ್ದರಾಮಯ್ಯ

ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆಗಿನ ಮಹತ್ವದ ಸಭೆಯಲ್ಲಿ ಜಾತಿಗಣತಿ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಜಾತಿಗಣತಿ ನಡೆದು 9 ರಿಂದ 10 ವರ್ಷ ಕಳೆದಿದೆ. ಹೀಗಾಗಿ ಈಗ ಜಾತಿಗಣತಿ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್​ ಸಿಂಗ್​ ಸುರ್ಜೇವಾಲ ಅವರನ್ನು ಒಳಗೊಂಡ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾತಿ ಜಾತಿಗಣತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಜಾತಿಗಣತಿ ವರದಿ ವಿಚಾರವಾಗಿ ಜೂನ್​ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಜಾತಿಗಣತಿಯಲ್ಲಿ ಅಂಕಿ-ಸಂಖ್ಯೆಗಳನ್ನು ಪುನರ್​ ಪರಿಶೀಲಿಸುವಂತೆ ಸೂಚನೆ ನೀಡಿದ್ದೇವೆ. ಈ ವಿಚಾರಗಳನ್ನು ಬಿಟ್ಟು ಬೇರೆ ಯಾವುದೇ ವಿಚಾರವನ್ನು ಚರ್ಚೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version