ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಪತ್ರಿಕಾಗೋಷ್ಠಿ ವೇಳೆ ವ್ಯಕ್ತಿಗೆ ಮುತ್ತಿಟ್ಟ ಬಿಜೆಪಿ ಶಾಸಕ – ಮರ್ಯಾದೆ ಇಲ್ಲಾ ಎಂದ ನೆಟ್ಟಿಗರುಶಿಕ್ಷಕರ ವರ್ಗಾವಣೆ ನಿಯಮ ಬದಲಾವಣೆ – ಕರಡು ಅಧಿಸೂಚನೆ ಹೊರಡಿಸಿದ ಸರ್ಕಾರಬೊಗಸೆಗೆ ದಕ್ಕಿದ್ದು-100 : “ಸತ್ಯ ಮುಖ್ಯವಲ್ಲ; ಗೆಲುವು ಮಾತ್ರ!”ಊರ ಬಯಲಿನ ನಡುವೆ – 1 : ಕಾಲ ಓಡುತ್ತಿದೆ ಎನ್ನುತ್ತಿದ್ದೇವೆ! ಆದರೆ….?SC/ST ಮೀಸಲಾತಿ ಹೋರಾಟ, ಸುಪ್ರೀಂ ಕೋರ್ಟ್‌ನಲ್ಲಿ ಗೆಲುವಿನ ವಿಶ್ವಾಸ –  ಡಿ.ಕೆ ಶಿವಕುಮಾರ್ನವೆಂಬರ್ 15ರಂದು KPSC ಪೂರ್ವಭಾವಿ ಪರೀಕ್ಷೆ: ಚುನಾವಣಾ ಮಾದರಿ ಭದ್ರತೆ – CM ಸೂಚನೆSSLC, PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ –  ನೋಂದಣಿ ದಿನಾಂಕ ವಿಸ್ತರಣೆಅಡುಗೆ ಎಣ್ಣೆ ಮರುಬಳಕೆ ಪತ್ತೆಗೆ, ಆರೋಗ್ಯ ಇಲಾಖೆ ಮಾಸ್ಟರ್‌ ಪ್ಲಾನ್‌ – ಯು.ಟಿ. ಖಾದರ್ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಆನೇಕಲ್‌ನಲ್ಲಿ ಮಾಂಸದಂಗಡಿಗಳ ಬಂದ್‌ಗೆ ಆದೇಶ; ಬಿಎನ್‌ಎಸ್‌ಎಸ್‌ ಸೆಕ್ಷನ್‌ 163 ಜಾರಿಮೋದಿ ಸಂಸತ್ತಿನಲ್ಲಿ ನನ್ನೊಂದಿಗೆ ಸಂಸತ್ತಿನಲ್ಲಿ ನೇರ ಚರ್ಚೆ ನಡೆಸಿದರೆ ಮತ್ತೆ ಪ್ರಧಾನಿಯಾಗಿ ಮುಂದುವರೆಯಲಾರರು: ರಾಹುಲ್‌ ಗಾಂಧಿಶಂಕಿತ ಗೂಢಚಾರಿಣಿಯೊಂದಿಗಿನ ಸಂಬಂಧ: ಎನ್‌ವಿಡಿಯಾ ಮಾಜಿ ಸಿಇಒ ಜೆನ್ಸನ್ ಹುವಾಂಗ್‌ಗೆ ಅಮೆರಿಕ ಸಂಸತ್ ಸಮನ್ಸ್‌ಮೈಕ್ರೋಸಾಫ್ಟ್‌ ಸೇವೆಗಳಲ್ಲಿ ಭಾರೀ ವ್ಯತ್ಯಯ: ಸರಿಪಡಿಸುವ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ ಎಂದು ಕೈ ಚೆಲ್ಲಿದ ಕಂಪನಿಇ-ಖಾತಾ ವ್ಯವಸ್ಥೆಯಲ್ಲೇ ಅಕ್ರಮ ಬೆಂಗಳೂರಿನಲ್ಲಿ 98 ಅನರ್ಹ ಆಸ್ತಿಗಳಿಗೆ ಖಾತೆ ಮಂಜೂರು ; 33 ಜನರ ವಿರುದ್ಧ ಪ್ರಕರಣ ದಾಖಲುಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ 9ನೇ ಅನುಸೂಚಿಗೆ ಸೇರಿಸುವಂತೆ ಪ್ರಧಾನಿಗೆ ಪತ್ರ: ಡಿಕೆ ಶಿವಕುಮಾರ್ಕ್ಷೇತ್ರ ಮರು ವಿಂಗಡಣೆ ಮಸೂದೆ ಮತ್ತೆ ಮುನ್ನೆಲೆಗೆ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರದ ಸಿದ್ಧತೆಬೆಂಗಳೂರಿನ ವಕೀಲ ಮಂಜುನಾಥ್ ಕೊಲೆ ಪ್ರಕರಣ: ಬಿಹಾರದಲ್ಲಿ ಆರೋಪಿ ಬಂಧನಓಲಾ ಕಂಪನಿಗೆ ₹10 ಲಕ್ಷ ದಂಡ: ಗ್ರಾಹಕರನ್ನು ಹೆಚ್ಚುವರಿ ಪಾವತಿಗೆ ಪ್ರೇರೇಪಿಸುವ ಫೀಚರ್ ಸ್ಥಗಿತಗೊಳಿಸಲು CCPA ಆದೇಶಸರ್ಕಾರಿ ಶಾಲಾ ಮಕ್ಕಳಿಗೆ ಹೊಸ ವಿನ್ಯಾಸದ ಸಮವಸ್ತ್ರ: 1,574 ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದ ಭರವಸೆಮಾಲಿನ್ಯದ ಪದರ ಸೂರ್ಯ ಕಿರಣ ಚರ್ಮವನ್ನು ಸುಡದಂತೆ ರಕ್ಷಿಸುತ್ತದೆ: ರೂಬಿಕಾ ಲಿಯಾಕತ್ ಹೇಳಿಕೆ ವೈರಲ್ಒಂದು ಕಾಲದಲ್ಲಿ ಪತ್ರಕರ್ತರಿಗೆ ಕುರ್ಚಿ ಹಾಕುತ್ತಿದ್ದೆ: ಬಿಜೆಪಿಯ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ

ಶಿಕ್ಷಕರ ವರ್ಗಾವಣೆ ನಿಯಮ ಬದಲಾವಣೆ – ಕರಡು ಅಧಿಸೂಚನೆ ಹೊರಡಿಸಿದ ಸರ್ಕಾರ

ಶಿಕ್ಷಕರ ವರ್ಗಾವಣೆ ನಿಯಮ ಬದಲಾವಣೆ – ಕರಡು ಅಧಿಸೂಚನೆ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಶಿಕ್ಷಕರ (Teachers) ವರ್ಗಾವಣೆಯನ್ನು (Transfer) ಸರಳ ಮತ್ತು ಪಾರದರ್ಶಕಗೊಳಿಸಲು ನಿಯಮಗಳಿಗೆ ತಿದ್ದುಪಡಿ (Amendment) ತಂದು ಕರಡು ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ನಿಯಮಗಳು-2026 ಎಂದು ಇದಕ್ಕೆ ಹೆಸರಿಡಲಾಗಿದ್ದು, ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಈ ಕರಡು ನಿಯಮಗಳ ಪ್ರಕಾರ ಕರ್ನಾಟಕ ಪಬ್ಲಿಕ್ ಶಾಲೆಗಳು ಹಾಗೂ ಪ್ರಮುಖ ಶಾಲೆಗಳ ಖಾಲಿ ಹುದ್ದೆಗಳನ್ನು ನಿರ್ಣಾಯಕ ಹುದ್ದೆಗಳೆಂದು ಪರಿಗಣಿಸಿ ಮೊದಲು ಭರ್ತಿ ಮಾಡಲಾಗುವುದು. ಕೆಪಿಎಸ್‌ನಲ್ಲಿ ಸೇವೆ ಮಾಡಿದವರಿಗೆ ಎ ವಲಯಕ್ಕೆ 2, ಬಿ ವಲಯಕ್ಕೆ 4, ಸಿ ವಲಯಕ್ಕೆ 6 ಪ್ರೋತ್ಸಾಹಕ ಅಂಕಗಳು ಸಿಗಲಿವೆ. ತಾಲ್ಲೂಕು ಮಟ್ಟದಲ್ಲಿ ಶೇ.25ರಷ್ಟು ವರ್ಗಾವಣೆಗೆ ಅವಕಾಶ ನೀಡಲಾಗಿದ್ದು, ಗಂಭೀರ ಕಾಯಿಲೆ ಹಾಗೂ ವಿಶೇಷ ಚೇತನ ಶಿಕ್ಷಕರಿಗೆ ವಿನಾಯಿತಿ ಇರಲಿದೆ. ಗರ್ಭಿಣಿ ಶಿಕ್ಷಕಿಯರು, ಐದು ವರ್ಷದೊಳಗಿನ ಮಗುವಿರುವ ತಾಯಂದಿರು, ಪತಿ-ಪತ್ನಿ ಹಾಗೂ ಮಕ್ಕಳ ವೈದ್ಯಕೀಯ ಪ್ರಕರಣಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಡಯಟ್ ಹಾಗೂ ರಾಜ್ಯಮಟ್ಟದ ಹುದ್ದೆಗಳಿಗೆ 12 ವರ್ಷ ಸೇವೆ ಕಡ್ಡಾಯವಾಗಿದ್ದು, ಅಲ್ಲಿ ಕನಿಷ್ಠ ಮೂರು ವರ್ಷ ಸೇವೆ ಮಾಡಬೇಕು. ಕೆಪಿಎಸ್‌ನಲ್ಲಿ ಕನಿಷ್ಠ ಒಂಬತ್ತು ವರ್ಷ ಸೇವೆ ನಿಗದಿಪಡಿಸುವ ಪ್ರಸ್ತಾವನೆಯೂ ಇದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು