ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

SP – ಜಿಲ್ಲಾಧಿಕಾರಿ ನಡುವೆ ಜಟಾಪಟಿ ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ – ಎಚ್‌ಡಿ ರೇವಣ್ಣ

SP – ಜಿಲ್ಲಾಧಿಕಾರಿ ನಡುವೆ ಜಟಾಪಟಿ ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ – ಎಚ್‌ಡಿ ರೇವಣ್ಣ

ಹಾಸನ: ಜಿಲ್ಲಾಡಳಿತದ ನಿಷೇಧದ ಹೊರತಾಗಿಯೂ ದೇವಿಗೆರೆ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ಏಕೆ ಅವಕಾಶ ನೀಡಲಾಯಿತು ಎಂಬುದಕ್ಕೆ ವಿವರಣೆ ಕೋರಿ ಹಾಸನ ಜಿಲ್ಲಾಧಿಕಾರಿ ಕೆಎಸ್ ಲತಾಕುಮಾರಿ ಅವರು ಎಸ್​ಪಿ ಶುಭಾನ್ವಿತಾಗೆ ನೋಟಿಸ್ ಜಾರಿ ಮಾಡಿದ್ದು, ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಹಾಸನ ಡಿಸಿ ಮತ್ತು ಎಸ್‌ಪಿ ನಡುವಿನ ಜಟಾಪಟಿ ಬಗ್ಗೆ ಮಾಜಿ ಸಚಿವ ಎಚ್​ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ಎರಡು ದಶಕದ ಅನುಭವವಿರುವ ಅಧಿಕಾರಿ ಸಾರ್ ಅವರು, ಅಂತಹವರ ಬಗ್ಗೆ ಮಾತನಾಡೋಕೆ ಆಗುತ್ತಾ ಎಂದಿದ್ದಾರೆ.

‘ನಮಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ಸಾರ್, ಎಸ್​ಪಿಗೆ ನೋಟಿಸ್ ಕೊಟ್ಟ ಮೇಲೆ ನಮಗೇನಾದ್ರೂ ಕೊಟ್ಟುಬಿಟ್ಟಾರು. ಅವರು ದೊಡ್ಡವರು. ಅವರ ಬಗ್ಗೆ ನಾವು ಮಾತನಾಡುವುದಿಲ್ಲ. ಎರಡು ದಶಕದ ಅಧಿಕಾರಿ ಸಾರ್ ಅವರು. ಅಂತಹವರ ಬಗ್ಗೆ ಮಾತನಾಡೋಕೆ ಆಗುತ್ತಾ ಎಂದು ವ್ಯಂಗ್ಯವಾಡಿದರು.

ಯಾವುದೇ ಗಲಾಟೆ ಇಲ್ಲದ ಹಾಗೆ ನೋಡಿಕೊಳ್ಳುತ್ತೀನಿ ಅಂತ ಜಿಲ್ಲೆಯ ಮುಖ್ಯಸ್ಥರು ಹೇಳಿದಾಗ ನಾವು ಅವರಿಗೆ ಸಂಪೂರ್ಣ ಬೆಂಬಲ ನೀಡೋಣ. ನಾನು ವಯಕ್ತಿಕವಾಗಿ ಯಾವುದು ಗಣಪತಿ ಬಿಡಲು ಹೋಗಿಲ್ಲ. ಡಿಸಿ ಎಸ್‌ಪಿಗೆ ನೋಟಿಸ್ ಕೊಟ್ಟಿರುವುದು ಗೊತ್ತಿಲ್ಲ. ಪೊಲೀಸ್ ನಮಗೆ ಬೇಡ ಜಿಲ್ಲೆಯಲ್ಲಿ ಎಲ್ಲವನ್ನು ನೋಡಿಕೊಳ್ಳುತ್ತೀವಿ ಅಂತ ಹೇಳಿದ್ದು, ನಾವು ಅವರಿಗೆ ಬೆಂಬಲ ವ್ಯಕ್ತಪಡಿಸೋಣ ಎಂದರು.

‘ನಾವು ತಲೆಕೆಡಿಸಿಕೊಳ್ಳಲ್ಲ​, ಹಾಸನಾಂಬೆ ದರ್ಶನದ ವಿಚಾರಕ್ಕೂ ನಾವು ತಲೆಕೆಡಿಸಿಕೊಳ್ಳಲ್ಲ. ಎಂದಾದರೂ ಹೋದರೆ, ಕ್ಯೂನಲ್ಲಿ ಅಥವಾ ದುಡ್ಡು ಕೊಟ್ಟು ಹೋಗುತ್ತೇನೆ. ಏನೇನೆಲ್ಲ ನಡೆಸುತ್ತಾರೆ ನೋಡೋಣ. ಬೇರೆ ಅವರಿಗೆಲ್ಲ ವಿಸರ್ಜನೆಗೆ ಅನುಮತಿ ಹೇಗೆ ಕೊಟ್ಟರು. ಎಂಟು ದಿನದಿಂದ ಗಣಪತಿ ಬಿಡುವುದಕ್ಕೆ ಅನುಮತಿ ಕೊಟ್ಟಿದ್ದಾರೆ. ಆದರೆ 72 ವರ್ಷದ ಗಣಪತಿಗೆ ಯಾಕೆ ನಿರ್ಬಂಧ ಹೇರಿದ್ದಾರೆ. ಒಂದು ಸಮಾಜದ ಗಣಪತಿ, ಒಂದು ಪಕ್ಷದ ಗಣಪತಿ ಅಲ್ಲ, ಮೂರು ದಿನ ಮುಂಚೆ ಕರೆದು ತೀರ್ಮಾನ ಮಾಡಬೇಕಿತ್ತು. ರಾತ್ರಿ ಎಂಟು ಗಂಟೆಯಲ್ಲಿ ಸೆಕ್ಷನ್ 144 ಹಾಕಿದ್ರೆ ಹೇಗೆ?’ ಎಂದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಸಮಗ್ರ ತನಿಖೆ ನಡೆಸಬೇಕು. ಗಣಪತಿ ಪ್ರತಿಷ್ಠಾಪನ ಸಂಘದವರನ್ನು ಕರೆಸಿ ಮಾತನಾಡಬೇಕಿತ್ತು. ಡಿಸಿ ಮತ್ತು ಎಸ್​ಪಿಯದ್ದು ಏನಿದೆ ನಮಗೆ ಗೊತ್ತಿಲ್ಲ, ಐತಿಹಾಸಿಕ ಗಣಪತಿಯನ್ನು ಬಿಡೋದಕ್ಕೆ ಅವಕಾಶ ಕೊಡಬೇಕಿತ್ತು. ಇನ್ನೂ ಹಲವಾರು ಸಮಸ್ಯೆಗಳು ಇವೆ. ಆದರೆ, ಹೇಗೆ ರಿಪೇರಿ ಮಾಡಬೇಕು ಎಂಬುದು ಗೊತ್ತಿಗೆ ಮಾಡೋಣ ಎಂದು

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು