ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೊಯಂಬತ್ತೂರಿನ ಬಿಜೆಪಿ ಕಚೇರಿ ಮೇಲೆ ಬಾಂಬ್‌ ದಾಳಿ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕೊಯಂಬತ್ತೂರಿನ ಬಿಜೆಪಿ ಕಚೇರಿ ಮೇಲೆ ಬಾಂಬ್‌ ದಾಳಿ

ತಮಿಳುನಾಡು: ಕೊಯಂಬತ್ತೂರಿನ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರುವುದು ತಿಳಿದು ಬಂದಿದೆ. ಈ ದಾಲಿಯನ್ನು ಆಕ್ಟಿವಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸಿದ ವ್ಯಕ್ತಿಯಿಂದ ಇದನ್ನು ಹಾರಿಸಲಾಗಿದೆ ಎಂದು ಮೂಲಗಳು ಹೇಳುತ್ತವೆ.

ಈ ದಾಳಿಯ ನಂತರ ಕೊಯಮತ್ತೂರಿನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ವ್ಯಾಪಕವಾದ ವಾಹನ ತಪಾಸಣೆಯನ್ನು ಮಾಡಲಾಗುತ್ತಿದೆ. ದಹನಕಾರಿ ವಸ್ತು ತುಂಬಿದ ಬಾಟಲಿಯನ್ನು ಬಿಜೆಪಿ ಕಚೇರಿ ಮೇಲೆ ಎಸೆಯಲಾಗಿದೆ. ಈ ಘಟನೆ ಕುರಿತು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದರು.

ಇನ್ನು ಈ ದಾಳಿಯನ್ನು PFI ನ ದಾಳಿ ಎಂದು ಆರೋಪಿಸಲಾಗಿತ್ತಿದೆ. ಗುರುವಾರ PFI ನ ಮೇಲೆ NIA ದಾಳಿಯ ನಡುವೆ ಕೊಯಮತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿ ಅದಕ್ಕಾಗಿ PFI ಅನ್ನು ಬ್ಯಾನ್‌ ಮಾಡಬೇಕು ಎಂದು ವತ್ತಾಯಿಸಲಾಗಿದೆ.

ಇದನ್ನೂ ನೋಡಿ: https://www.youtube.com/watch?v=ZdRXyjUEkXg

🔶 ನಿರಂತರ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

https://chat.whatsapp.com/GBc6sg7E2FQLuXblEdBxSi

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು