ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಷರತ್ತುಬದ್ಧ ಜಾಮೀನು ಮಂಜೂರು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

ರೇವಣ್ಣ ಅವರ ಪರವಾಗಿ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಅದೇ ರೀತಿಯಾಗಿ ಎಸ್‌ಐಟಿ ಪರವಾಗಿ ಜಾಯ್ನ ಕೊಥಾರಿ ವಾದ ಮಂಡಿಸಿದ್ದರು ಇದೀಗ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಎಚ್‌ಡಿ ರೇವಣ್ಣ ಅವರಿಗೆ 5 ಲಕ್ಷ ಬಾಂಡ್ ನೀಡಿ ಶರತ್ತು ಬದ್ಧ ಜಾಮೀನು ನೀಡಿದೆ.

ಜಾಮೀನು ಮಂಜೂರು ಆದೇಶ ಪರಪ್ಪನ ಅಗ್ರಹಾರದ ಕಾರಾಗೃಹ ಅಧಿಕಾರಿಗಳ ಕೈ ಸೇರುತ್ತಿದ ನಂತರ ರೇವಣ್ಣ ಅವರ ಬಿಡುಗಡೆ ಸಾಧ್ಯವಿಲ್ಲ. ಈ ನಡುವೆ ಕೆಲವು ಕಾನೂನು ಪ್ರಕ್ರಿಯೆಗಳು ಇರಲಿದ್ದು, ಹಾಗಾಗಿ ನಾಳೆ ಎಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಬಗ್ಗೆ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು