ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಾಲನೆ ಪಡೆದ ಕಾಂಗ್ರೆಸ್ ಪಕ್ಷದ ಮಹತ್ವದ “ಭಾರತ್ ಜೋಡೋ” ಯಾತ್ರೆ

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಚಾಲನೆ ಪಡೆದ ಕಾಂಗ್ರೆಸ್ ಪಕ್ಷದ ಮಹತ್ವದ “ಭಾರತ್ ಜೋಡೋ” ಯಾತ್ರೆ

ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಭಾರತ್ ಜೋಡೋ’ಗೆ ಇಂದು ಅಧಿಕೃತವಾಗಿ ಚಾಲನೆ ಸಿಗಲಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಇಂದು ಬೆಳಿಗ್ಗೆ ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡುವ ಮೊದಲು ಕಾಂಚೀಪುರಂ ಜಿಲ್ಲೆಯ ಶ್ರೀ ಪೆರಂಬದೂರಿನಲ್ಲಿ ತಮ್ಮ ತಂದೆಯವರಾದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಸ್ಮಾರಕಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಆ ನಂತರ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ ರಾಹುಲ್ ಗಾಂಧಿಯವರ ಜೊತೆಗೆ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಸೇರಿದಂತೆ ತಮಿಳುನಾಡು, ಕರ್ನಾಟಕ ಮತ್ತು ಕೇರಳ ಭಾಗದ ಪ್ರಮುಖ ಕಾಂಗ್ರೆಸ್ ನಾಯಕರು ಜೊತೆಗಿದ್ದರು.

ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಕನ್ಯಾಕುಮಾರಿಯಿಂದ ಹೊರಡುವ ಈ ಯಾತ್ರೆ 150 ದಿನ, ಒಟ್ಟು 3500 ಕಿಲೋಮೀಟರ್ ನಡೆಯಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ನಡೆಯುವ ಈ ಪಾದಯಾತ್ರೆ ಒಟ್ಟು 12 ರಾಜ್ಯಗಳನ್ನು ತನ್ನ ವ್ಯಾಪ್ತಿಗೆ ಬಳಸಿಕೊಳ್ಳಲಿದೆ. ಕರ್ನಾಟಕಕ್ಕೆ ಸೆಪ್ಟೆಂಬರ್ 30 ರಂದು ಈ ಯಾತ್ರೆ ತಲುಪಲಿದೆ.

ಸುಮಾರು 80 ವರ್ಷಗಳ ಹಿಂದೆ ಮಹಾತ್ಮಾ ಗಾಂಧೀಜಿಯವರು ಈ ರೀತಿಯ ಒಂದು ಐತಿಹಾಸಿಕ ಪಾದಯಾತ್ರೆಯ ನಂತರ ಭಾರತಕ್ಕೆ ಸ್ವಾತಂತ್ರ್ಯ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅದೇ ಮಾದರಿ ಅನುಸರಿಸುವ ಮೂಲಕ ಏಕಕಾಲಕ್ಕೆ ಪಕ್ಷಸಂಘಟನೆ ಮತ್ತು ಬಿಜೆಪಿ ಪಕ್ಷದ ಜನವಿರೋಧಿ ನೀತಿಗಳನ್ನು ಜನತೆಯ ಮುಂದೆ ತೆರೆದಿಡುವ ಪ್ರಯತ್ನಕ್ಕೆ ಮುಂದಾಗಿದೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು