ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕುಕ್ಕರ್ ಬಾಂಬ್ ಸ್ಫೋಟ: ಆರೋಪಿ ವಿಚಾರಣೆಯೇ ಆರಂಭವಾಗದಿದ್ದರೂ ವದಂತಿ ಹರಡಿದ ಮಾಧ್ಯಮಗಳು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕುಕ್ಕರ್ ಬಾಂಬ್ ಸ್ಫೋಟ: ಆರೋಪಿ ವಿಚಾರಣೆಯೇ ಆರಂಭವಾಗದಿದ್ದರೂ ವದಂತಿ ಹರಡಿದ ಮಾಧ್ಯಮಗಳು

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೀವ್ರ ಸ್ವರೂಪದ ಆರೋಪಿ, ಶಂಕಿತ ಭಯೋತ್ಪಾದಕ ಶಾರಿಕ್ ವಿಚಾರಣೆ ನಡೆದಿದ್ದರೂ, ಮಾಧ್ಯಮಗಳಲ್ಲಿ ಹಲವು ಬಗೆಯ ವದಂತಿಗಳು ಹರಡಿರುವುದು ಬೆಳಕಿಗೆ ಬಂದಿದೆ.

ಆರೋಪಿ ಶಾರಿಕ್ ಮಂಗಳೂರು ಅಲ್ಲದೆ, ಹಲವು ಕಡೆ ಬಾಂಬ್ ಸ್ಫೋಟ ನಡೆಸಲು ಸಂಚು ನಡೆಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಗಾಯಾಳುವಾಗಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಕೀರ್ ಅವರನ್ನು ಈವರೆಗೆ ಪೊಲೀಸರು ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ.

ಈ ವಿಷಯವನ್ನು ಸ್ವತಃ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದ್ದು, ಶಾರೀಕ್ ವಿಚಾರಣೆ ಇನ್ನೂ ಸಾಧ್ಯವಾಗಿಲ್ಲ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ವದಂತಿಗಳನ್ನು ಹರಡಬೇಡಿ ಎಂದು ಮಾಧ್ಯಮಗಳಿಗೆ ಸೂಚಿಸಿದ್ದಾರೆ.

ಶಾರೀಕ್ ಪಡೆಯುತ್ತಿರುವ ಆಸ್ಪತ್ರೆಗೆ ಬಿಗಿಭದ್ರತೆ ಒದಗಿಸಲಾಗಿದೆ ಚಿಕಿತ್ಸೆ, ವೈದ್ಯರು ಮೂರು ಪಾಳಿಗಳಲ್ಲಿ ಭದ್ರತೆ ನೀಡುತ್ತಿದ್ದಾರೆ. ಆರೋಪಿಯನ್ನು ಗುರುತಿಸುವ ಸಲುವಾಗಿ ಆತನ ಪೋಷಕರನ್ನು ಒಮ್ಮೆ ಮಾತ್ರ ಆಸ್ಪತ್ರೆಗೆ ಸೇರಿಸಲಾಯಿತು. ಅದನ್ನು ಹೊಂದಿಲ್ಲದರೆ ಯಾರಿಗೂ ಸಹ ವಸತಿ ಪ್ರವೇಶಿಸಲು ಬಿಟ್ಟಿಲ್ಲ ಎಂದು ಶಶಿಕುಮಾರ್ ಹೇಳಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಘಟನೆ ನಡೆದಾಗಿನಿಂದಲೂ ಕೆಲವು ದೃಶ್ಯಮಾಧ್ಯಮಗಳು ಹಲವಾರು ಬಗೆಯ ಕಪೋಲಕಲ್ಪಿತ ವರದಿಗಳನ್ನು ಪ್ರಸಾರ ಮಾಡುತ್ತಿದ್ದು, ಪ್ರಕರಣವನ್ನು ಅತಿರಂಜಿತಗೊಳಿಸಲು ಪ್ರಯತ್ನಿಸುತ್ತಲೇ ಇವೆ.

ಆರೋಪಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಾಧಿಕಾರಿಗಳು ಹೇಳಿಕೆ ನೀಡುವವರೆಗೆ ಪೊಲೀಸರು ಆತನನ್ನು ವಿಚಾರಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇದುವರೆಗೆ ಆತನ ವಿಚಾರಣೆ ನಡೆದಿಲ್ಲ. ಹೀಗಿರುವಾಗ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸುವ ಔಚಿತ್ಯವೇನು ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು