ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೋವಿಡ್ 19 ಸಂಖ್ಯೆಯಲ್ಲಿ ಹೆಚ್ಚಳ ; ಏಷ್ಯಾದ ರಾಷ್ಟ್ರಗಳಲ್ಲಿ ಏರಿಕೆ

ಕೋವಿಡ್ 19 ಸಂಖ್ಯೆಯಲ್ಲಿ ಹೆಚ್ಚಳ ; ಏಷ್ಯಾದ ರಾಷ್ಟ್ರಗಳಲ್ಲಿ ಏರಿಕೆ

ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಂತಹ ಏಷ್ಯಾದ ದೇಶಗಳಲ್ಲಿ ಕಳೆದ ಕೆಲವು ವಾರಗಳಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ. ಈ ದೇಶಗಳಲ್ಲಿನ ಆರೋಗ್ಯ ಅಧಿಕಾರಿಗಳ ಪ್ರಕಾರ, ಸೋಂಕಿಗೆ ಜನಸಂಖ್ಯೆಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಮತ್ತು ಕಡಿಮೆ ವಯಸ್ಸಿನವರು ಬೂಸ್ಟರ್ ಚುಚ್ಚುಮದ್ದು ಪಡೆಯುವುದರಿಂದ ಈ ಹೆಚ್ಚಳ ಉಂಟಾಗಿರಬಹುದು ಎಂದು ಹೇಳಿದ್ದಾರೆ.

“ಸ್ಥಳೀಯವಾಗಿ ಹರಡುತ್ತಿರುವ ರೂಪಾಂತರಗಳ ಹೋಲಿಕೆಯಲ್ಲಿ ಹಿಂದೆ ಹರಡುವ ರೂಪಾಂತರಿ ವೈರಸ್ ನಲ್ಲಿ ಹೋಲಿಸಿದರೆ ಹೆಚ್ಚು ಹರಡುವ ಅಥವಾ ಹೆಚ್ಚು ತೀವ್ರವಾಗಿ ಹಾನಿ ಉಂಟುಮಾಡುವ ಯಾವುದೇ ಸೂಚನೆಯಿಲ್ಲ” ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ.

ಸಿಂಗಾಪುರದಲ್ಲಿ ಸಿಕ್ಕ ದತ್ತಾಂಶಗಳ ಮಾದರಿಯಲ್ಲಿ ವಾರದ ಹಿಂದೆ  11,100 ಪ್ರಕರಣ ಪತ್ತೆಯಾದರೆ ಒಂದು ವಾರದ ನಂತರ 14,200 ಪ್ರಕರಣ ಪತ್ತೆಯಾಗಿದೆ. ಈ ಅವಧಿಯಲ್ಲಿ ಸೋಂಕು ಕಾಣಿಸಿಕೊಂಡವರು ಆಸ್ಪತ್ರೆಗೆ ದಾಖಲಾದ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 102 ರಿಂದ 133 ಕ್ಕೆ ಏರಿದೆ. ಆದರೆ ಐಸಿಯುಗೆ ದೈನಂದಿನ ದಾಖಲಾತಿಗಳು 3 ರಿಂದ 2 ಕ್ಕೆ ಇಳಿಕೆ ಕಂಡುಬಂದಿದೆ.

ಭಾರತದಲ್ಲಿ ಈಗ ಹೆಚ್ಚಿನವರು ಕೋವಿಡ್ -19 ಪರೀಕ್ಷೆಗಳಿಗೆ ಒಳಗಾಗುತ್ತಿಲ್ಲವಾದರೂ, ಐಸಿಎಂಆರ್ ಪ್ರಯೋಗಾಲಯಗಳಿಂದ ಸಂಗ್ರಹಿಸಿದ ದತ್ತಾಂಶವು ಕಳೆದ ಕೆಲವು ವಾರಗಳಲ್ಲಿ ಕೋವಿಡ್ -19 ಸೋಂಕುಗಳಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ತೋರಿಸಿದೆ.

ಸೋಂಕು ಹೊಂದಿರುವವರಲ್ಲಿ ಹೆಚ್ಚಿನವರು ಹಿರಿಯ ನಾಗರಿಕರು ಹಾಗೂ ನಿರೋಧಕ ಶಕ್ತಿಯ ಹೀನತೆ ಹೊಂದಿರುವವರೇ ಆಗಿದ್ದಾರೆ ಎಂದು ಹಾಂಕಾಂಗ್ ಆರೋಗ್ಯ ಇಲಾಖೆ ತಿಳಿಸಿದೆ. ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಮತ್ತು ಹಳೆಯ ಶಿಸ್ತುಗಳನ್ನು ಮತ್ತೆ ಅನುಸರಿಸುವಂತೆ ಸಲಹೆ ನೀಡಲಾಗಿದೆ.

ಇತ್ತ ಸಿಂಗಾಪುರದಲ್ಲಿಯೂ ಸ್ಥಿತಿ ಗಂಭೀರವಾಗುತ್ತಿದೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಲ್ಲಿ ಆಸ್ಪತ್ರೆಗಳ ದಾಖಲೆ ಪ್ರಕಾರ, ಸೋಂಕಿತರ ಸಂಖ್ಯೆಯಲ್ಲಿ ಶೇ. 25ರಷ್ಟು ಏರಿಕೆಯಾಗಿದೆ.

PPeepal Media Desk

Peepal Media Desk

Peepal Media · ಆರೋಗ್ಯ ವಿಭಾಗ

ಸಂಬಂಧಿತ ಸುದ್ದಿಗಳು