ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ್ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ – ಮೋದಿ ಪ್ರತಿಕೃತಿ ದಹಿಸಿ ಸಿಪಿಐಎಂ ಪ್ರತಿಭಟನೆ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ್ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ – ಮೋದಿ ಪ್ರತಿಕೃತಿ ದಹಿಸಿ ಸಿಪಿಐಎಂ ಪ್ರತಿಭಟನೆ

ಹಾಸನ : ಪಂಚ ರಾಜ್ಯಗಳ ಚುನಾವಣೆಯ ನಂತರ ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ (ಗ್ಯಾಸ್) ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಸಿಪಿಐಎಂ ಹಾಸನ ಜಿಲ್ಲಾ ಸಂಘಟನಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಚುನಾವಣೆ ಸಂದರ್ಭದಲ್ಲಿ “ಸಾಕಷ್ಟು ದಾಸ್ತಾನು ಇದೆ, ಜನರು ಆತಂಕಪಡಬೇಕಿಲ್ಲ” ಎಂದು ಹೇಳಿದ್ದ ಸರ್ಕಾರ, ಫಲಿತಾಂಶ ಹೊರಬಂದ ತಕ್ಷಣವೇ ಇಂಧನ ದರ ಏರಿಕೆ ಮಾಡಿ ಜನರ ಮೇಲೆ ಹೊರೆ ಹಾಕಿದೆ. “ಇದಕ್ಕಿಂತ ದೊಡ್ಡ ಜನವಿರೋಧಿ ನಡೆ ಮತ್ತೊಂದಿಲ್ಲ. ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನರ ಬೆನ್ನು ಮುರಿಯುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ”.

ಒಂದು ಲೀಟರ್ ಪೆಟ್ರೋಲ್ ಬೆಲೆ 110.57 ರೂ, ಒಂದು ಲೀಟರ್ ಡೀಸೆಲ್ ಬೆಲೆ 98.80 ರೂ, 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ 968 ರೂ, ಇನ್ನೂ ವಾಣಿಜ್ಯ ಬಳಕೆಯ 19 ಕೆಜಿಯ ಗ್ಯಾಸ್ ಸಿಲೆಂಡರ್ ಬೆಲೆಯು 3315 ರೂಗೆ ಹೆಚ್ಚಳವಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಬೆಲೆಏರಿಕೆಯಿಂದ ಸಾಮಾನ್ಯ ಜನ ತತ್ತರಿಸುತ್ತಿದ್ದಾರೆ. ಮಾತ್ರವಲ್ಲದೆ ಒಮ್ಮೆ ತೈಲ ಬೆಲೆಗಳು ಹೆಚ್ಚಳವಾದರೆ ಅದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳೂ ಗಗನಕ್ಕೇರುತ್ತವೆ. ಒಂದೆಡೆ ರೈತ, ಕಾರ್ಮಿಕರ ಮತ್ತು ಜನಸಾಮಾನ್ಯರ ಆಧಾಯದಲ್ಲಿ ಯಾವುದೇ ರೀತಿಯ ಏರಿಕೆಯು ಕಾಣದಿದ್ದಾಗ ಈ ಬೆಲೆ ಏರಿಕೆ ಬದುಕನ್ನು ದುಸ್ತರಗೊಳಿಸುತ್ತದೆ. ಕೂಡಲೇ ಅಗತ್ಯ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸಿಪಿಐಎಂ ನೇತೃತ್ವದಲ್ಲಿ ನಗರದ ಎನ್.ಆರ್.ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು