ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಲಿತ ವ್ಯಕ್ತಿಯ ಮೇಲಿನ ಹಲ್ಲೆ ಭಜರಂಗ ದಳದ ಕಾರ್ಯಕರ್ತನ ಹಲ್ಲೆಯನ್ನು ಖಂಡಿಸಿ ಸಕಲೇಶಪುರದ ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ.

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ದಲಿತ ವ್ಯಕ್ತಿಯ ಮೇಲಿನ ಹಲ್ಲೆ ಭಜರಂಗ ದಳದ ಕಾರ್ಯಕರ್ತನ ಹಲ್ಲೆಯನ್ನು ಖಂಡಿಸಿ ಸಕಲೇಶಪುರದ ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ.

ಆಗಸ್ಟ್ 20 ರಂದು ಹಲಸುಲಿಗೆ ಗ್ರಾಮದಲ್ಲಿ ಜಾನುವಾರು ಸಾಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಭಜರಂಗ ದಳದ ಕಾರ್ಯಕರ್ತನೊಬ್ಬ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ್ದ.

ಇದನ್ನು ಖಂಡಿಸಿ ಆಗಸ್ಟ್ 22 ರಂದು ಸಕಲೇಶಪುರ ತಾಲ್ಲೂಕಿನ ದಲಿತ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.

ಚಿಕ್ಕಮಗಳೂರಿನ ಭಜರಂಗದಳ , ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣಾ ವೇದಿಕೆ, ಶ್ರೀ ರಾಮಸೇನೆ ಸಂಘಟನೆಗಳ ಕಾರ್ಯಕರ್ತರು ಗೋ ರಕ್ಷಣೆ ಮತ್ತು ಹಿಂದುತ್ವದ ಹೆಸರಿನಲ್ಲಿ ಸಮ ಸಮಾಜದ ಶಾಂತಿಯನ್ನು ಕದಡುತ್ತಿದ್ದಾರೆ. ಅಲ್ಲದೇ ಅನೈತಿಕ ಪೋಲಿಸ್ ಗಿರಿ ನಡೆಸುತ್ತಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಎಸಗಿದ್ದಾರೆ.

ಹಾಸನ ಜಿಲ್ಲೆಯಾದ್ಯಂತ ದಲಿತರು, ರೈತರು, ಕೂಲಿಕಾರ್ಮಿಕರು, ನಿರ್ಗತಿಕ ಮಹಿಳೆಯರು, ಧಾರ್ಮಿಕ ಅಲ್ಪ ಸಂಖ್ಯಾತರು, ಮತ್ತು ದುರ್ಬಲ ವರ್ಗದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ವನ್ನು ತೀವ್ರವಾಗಿ ಖಂಡಿಸಿ ಇಂತಹ ಸಂಘಟನೆಗಳನ್ನು ಕೂಡಲೇ ನಿಷೇಧಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಲು ಜಿಲ್ಲಾ ದಲಿತ ಪರ ಸಂಘಟನೆಗಳ ಒಕ್ಕೂಟವೂ
ಸಪ್ಟೆಂಬರ್ 15 ರಂದು ಜಿಲ್ಲಾ ಕೇಂದ್ರ ಹಾಸನದಲ್ಲಿ- ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಪ್ರತಿಭಟನೆಯ ಪೂರ್ವತಯಾರಿಗಾಗಿ ಸಪ್ಟೆಂಬರ್ 7 ರಂದು ಮಧುಹ್ನ 3 ಗಂಟೆಗೆ ಸಕಲೇಶಪುರದ ಪ್ರವಾಸಿ ಮಂದಿರದಲ್ಲಿ ಸಕಲೇಶಪುರ ತಾಲ್ಲೂಕಿನ ದಲಿತ ಪರ ಸಂಘಟನೆಗಳ ಕಾರ್ಯಕರ್ತ ರೂ,ಮುಖಂಡರು, ಹಾಗೂ ದಲಿತ ಸಮುದಾಯದ ಎಲ್ಲಾ ಮುಖಂಡರುಗಳ ಸಭೆ ಏರ್ಪಡಿಸಲಾಗಿದೆ ಎಂದು ಹಾನುಬಾಳಿನ ದಲಿತ ಮುಖಂಡ ಹೆಚ್.ಬಿ.ಗೋಪಾಲ್ ತಿಳಿಸಿದ್ದಾರೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು