ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

RSS ನಾಯಕನಿಗೆ ಕೊಲೆ ಬೆದರಿಕೆ: ಪ್ರಕರಣಕ್ಕೆ ಹಠಾತ್‌ ಟ್ವಿಸ್ಟ್!!

PPeepal Media

Peepal Media ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

RSS ನಾಯಕನಿಗೆ  ಕೊಲೆ ಬೆದರಿಕೆ: ಪ್ರಕರಣಕ್ಕೆ ಹಠಾತ್‌ ಟ್ವಿಸ್ಟ್!!

ಚಿಕ್ಕಮಗಳೂರು: RSS ನಾಯಕನಿಗೆ ಕೊಲೆ ಬೆದರಿಕೆಯೆಂದು ಸುದ್ದಿಯಾಗಿದ್ದ ವಿಷಯಕ್ಕೆ ಈಗ ಹಠಾತ್‌ ತಿರುವು ಸಿಕ್ಕಿದ್ದು, ನಗರದ ಪೋಲಿಸರು ಪ್ರಕರಣವನ್ನು ಬೇಧಿಸುವ ಮೂಲಕ ಇಬ್ಬರು ಬಾಲಕರನ್ನು ಆರೆಸ್ಟ್‌ ಮಾಡಿದ್ದಾರೆ.

ಶಶಿಧರ ಚಿಂದಿಗೆರೆ ಎನ್ನುವ ವ್ಯಕ್ತಿಯ ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರಿನ ಟೈರುಗಳ ಗಾಳಿ ತೆಗೆದು ಕಾರಿನ ಗಾಜು, ಬಾಡಿ. ಬಾನೆಟ್‌ ಎಲ್ಲೆಂದರಲ್ಲಿ ಕಲ್ಲಿನಿಂದ ಗೀಚಿ ಕೊಲೆ ಬೆದರಿಕೆಗೆ ಸಂಬಂಧಿಸಿದ ಪದಗಳನ್ನು ಬಳಸಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಕಡೂರು ಠಾಣಾಧಿಕಾರಿ ರಮ್ಮ ಮತ್ತವರ ತಂಡವು ಈ ಕೃತ್ಯವನ್ನು ನಡೆಸಿದ ಆರೋಪದಲ್ಲಿ ಇಬ್ಬರು ಬಾಲಕರನ್ನು ಬಂಧಿಸಿದ್ದಾರೆ. ಈ ಬಾಲಕರು ರಾತ್ರಿ ಕಡೂರಿನಲ್ಲಿ ನಡೆದ ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಮರಳುವಾಗ ಈ ಕೃತ್ಯವನ್ನು ಎಸಗಿದ್ದಾರೆನ್ನಲಾಗಿದೆ.

ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಚಂದ ಚಂದ ಕಾರುಗಳನ್ನು ಕಂಡು ತಮಗೆ ಅಂತಹ ಕಾರುಗಳನ್ನು ಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಎನ್ನುವ ಹೊಟ್ಟೆಯುರಿಗೆ ಹೀಗೆ ಮಾಡಿರುವುದಾಗಿ ಬಾಲಕರು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ವಿಷಯಗಳು: #kannada #karnataka #news #peepal
PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು