ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಥೈಲ್ಯಾಂಡ್ ಭೂಕಂಪ; ನರಕದಂತಾದ ಪ್ರವಾಸಿಗರ ಸ್ವರ್ಗ, ಸಾವಿನ ಸಂಖ್ಯೆ 1,000 ಕ್ಕೆ ಏರುವ ಸಂಭವ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ಥೈಲ್ಯಾಂಡ್ ಭೂಕಂಪ; ನರಕದಂತಾದ ಪ್ರವಾಸಿಗರ ಸ್ವರ್ಗ, ಸಾವಿನ ಸಂಖ್ಯೆ 1,000 ಕ್ಕೆ ಏರುವ ಸಂಭವ

ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ಕ್ಕೆ ತಲುಪಿದೆ. ಘಟನೆ ಸಂದರ್ಭದಲ್ಲಿ ಆದ ಅವಘಡಗಳ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರ ಜೊತೆಗೆ ಅಲ್ಲಿನ ಜನರ ಆಕ್ರಂದನ ಆತಂಕ ಸೃಷ್ಟಿಸಿದೆ.

ಮ್ಯಾನ್ಮಾರ್ನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿವೆ. ಭೂಕಂಪದ ಕೇಂದ್ರಬಿಂದುವು ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್ನಲ್ಲಿದೆ ಎಂದು ವರದಿಯಾಗಿದೆ.

ಮ್ಯಾನ್ಮಾರ್ನ ಎರಡನೇ ಅತಿದೊಡ್ಡ ನಗರವಾದ ಮಾಂಡಲೆ ಬಳಿ 7.7 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪದ ನಂತರ ಭೂಕಂಪನಗಳು ಸಂಭವಿಸಿದ್ದು, ಅವುಗಳಲ್ಲಿ ಒಂದು ರಿಕ್ಟರ್ ಮಾಪಕದಲ್ಲಿ 6.4 ರಷ್ಟಿತ್ತು ಎಂದು ವರದಿಯಾಗಿದೆ.

ಎರಡು ಭಾರಿ ಸಂಭವಿಸಿದ ಭೂಕಂಪಗಳಲ್ಲಿ 700 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ ಮತ್ತು100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಸಹ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ನೂರಾರು ಮೃತದೇಹಗಳು ಸಿಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಸಾವಿರಕ್ಕೂ ಹೆಚ್ಚು ಆಗುವ ಆತಂಕ ಎದುರಾಗಿದೆ.

ಭೂಕಂಪಗಳು ಜೀವಗಳನ್ನು ಬಲಿತೆಗೆದುಕೊಳ್ಳುವುದರ ಜೊತೆಗೆ, ಹಲವಾರು ಕಟ್ಟಡಗಳು, ಸೇತುವೆಗಳು ಸಹ ನೆಲ ಕಚ್ಚಿವೆ. ಪ್ರವಾಸಿಗರ ಸ್ವರ್ಗದಂತಿದ್ದ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಈಗ ಅಕ್ಷರಶಃ ನರಕ ಸದೃಶವಾಗಿ ಬದಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು