ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ಸ್ಫೋಟ 9ಕ್ಕೂ ಹೆಚ್ಚು ಜನ ಸಾ*ವು ರಾಜ್ಯದಲ್ಲಿ ಬಿಗಿ ಭದ್ರತೆ – ಸಿಎಂ ಸಿದ್ದರಾಮಯ್ಯ

ದೆಹಲಿ ಸ್ಫೋಟ 9ಕ್ಕೂ ಹೆಚ್ಚು ಜನ ಸಾ*ವು ರಾಜ್ಯದಲ್ಲಿ ಬಿಗಿ ಭದ್ರತೆ – ಸಿಎಂ ಸಿದ್ದರಾಮಯ್ಯ

ಮೈಸೂರು : ದೆಹಲಿಯಲ್ಲಿ (Delhi) ಭೀಕರವಾಗಿ ಸಂಭವಿಸಿದ ಸ್ಫೋಟ (Blast) ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದು ಹೇಳಿದರು.

ಮೃತರ ಕುಟುಂಬದ ವರ್ಗದವರಿಗೆ ಸಂತಾಪ
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ದೆಹಲಿಯ ಭೀಕರ ಸ್ಫೋಟದಲ್ಲಿ 9ಕ್ಕೂ ಹೆಚ್ಚು ಜನ ಸಾ*ವು!?

ನವದೆಹಲಿ: ಕೆಂಪು ಕೋಟೆ (Red Fort) ಸಮೀಪದಲ್ಲಿ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಭಾರೀ ಸ್ಫೋಟ (Blast) ಸಂಭವಿಸಿದ ಪರಿಣಾಮ ಘಟನೆಯಲ್ಲಿ ಸುಮಾರ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು.. ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರು, ಆಟೋಗಳು (Auto) ಸೇರಿ ಹತ್ತಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಇನ್ನು ರಾಷ್ಟ್ರ ರಾಜಧಾನಿಯಲ್ಲಿನ ಈ ಸ್ಫೋಟದ ಬಗ್ಗೆ ಜನ ಬೆಚ್ಚಿ ಬಿದ್ದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ದೆಹಲಿಯಲ್ಲಿ ಹೈಅಲರ್ಟ್​ ಸಹ​ ಘೋಷಿಸಲಾಗಿದೆ. ಈ ಘಟನೆ ಹೇಗಾಯಿತು? ಇದಕ್ಕೆ ಕಾರಣವೇನು ಎಂಬುವುದರ ಕುರಿತು ಸದ್ಯ ಪೊಲೀಸರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.ಮೆಟ್ರೋ ಗೇಟ್ ನಂಬರ್ 1ರ ಸಮೀಪದ ಪಾರ್ಕಿಂಗ್ ಸ್ಲಾಟ್​​​​​​​​​ನಲ್ಲಿದ್ದ ಎರಡು ಕಾರುಗಳಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಕೃತ್ಯದ ಹಿಂದೆ ಉಗ್ರರ ಕೈವಾಡ ಇದೆಯಾ ಎಂಬ ಶಂಕೆಯೂ ವ್ಯಕ್ತವಾಗುತ್ತಿದೆ.

ಕೆಂಪುಕೋಟೆ ಸಮೀಪದಲ್ಲಿ ನಿಲ್ಲಿಸಲಾಗಿದ್ದ 2 ಕಾರುಗಳಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿರುವ ಇತರ ವಾಹನಗಳಿಗೂ ಬೆಂಕಿ ವ್ಯಾಪಿಸುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರುಗಳು ಸುಟ್ಟು ಕರಕಲಾಗಿವೆ. ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ, NIA ತಂಡ, ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

ಕೆಮಿಕಲ್ ಬಾಂ*ಬ್ ಬಳಸಿ ದಾಳಿಗೆ ಸಂಚು?

ಗಾಂಧಿನಗರ: ದೇಶದಲ್ಲಿ ದುಷ್ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ. ಇದೀಗ ಗುಜರಾತಿನ‌ ಗಾಂಧಿನಗರದಲ್ಲಿ ಒಂದು ಖತರ್ನಾಕ್ ಉಗ್ರ ಜಾಲವನ್ನು ಗುಜರಾತ್ (Gujrat) ಉಗ್ರ ನಿಗ್ರಹ ದಳದ ಅಧಿಕಾರಿಗಳು ಬೇಧಿಸಿದ್ದಾರೆ. ಮೂವರು ಉಗ್ರರನ್ನು (Terrorist Arrest) ಬಂಧಿಸಿದ್ದಾರೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು