ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ರಾಜ್ಯದಲ್ಲಿ ಇಲಿಜ್ವರದ ಭೀತಿ; ನಾಲ್ಕೇ ತಿಂಗಳಲ್ಲಿ 372 ಮಂದಿಗೆ ಸೋಂಕು ಧೃಡ

PPeepal Media Desk

Peepal Media Desk ಆರೋಗ್ಯ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ರಾಜ್ಯದಲ್ಲಿ ಇಲಿಜ್ವರದ ಭೀತಿ; ನಾಲ್ಕೇ ತಿಂಗಳಲ್ಲಿ 372 ಮಂದಿಗೆ ಸೋಂಕು ಧೃಡ

ರಾಜ್ಯದಲ್ಲಿ ಜನವರಿಯಿಂದ ಏಪ್ರಿಲ್ ಕೊನೆಯ ದಿನದ ವರೆಗೆ ಸುಮಾರು 372 ಕ್ಕೂ ಹೆಚ್ಚು ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ. ಪರೀಕ್ಷೆಗೊಳಪಟ್ಟ 3,163 ಮಂದಿಯಲ್ಲಿ 372 ಮಂದಿಗೆ ಸೋಂಕು ದೃಢವಾಗಿದ್ದು, ವಾರಕ್ಕೆ 6 ರಿಂದ 8 ಪ್ರಕರಣ ಪತ್ತೆಯಾಗಿದೆ.

ಕಳೆದ ವಾರ 7 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಅನ್ಸಾರ್‌ ಅಹ್ಮದ್‌ ತಿಳಿಸಿದ್ದಾರೆ. ಇಲಿ ಜ್ವರದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ವೈದ್ಯರು ಸಲಹೆ ನೀಡಿದ್ದಾರೆ. ಇಲಿಯ ಎಂಜಲು, ಮೂತ್ರ, ಮಲ ಅಥವಾ ಅದರ ದೇಹದ ಯಾವುದೇ ದ್ರವ ಮಾನವರ ಚರ್ಮಕ್ಕೆ ತಾಗುವುದರಿಂದ ಈ ಸೋಂಕು ಹರಡುವ ಸಾಧ್ಯತೆಗಳಿರುತ್ತವೆ. 

ಪ್ರತಿ ವರ್ಷ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತವೆ. ಆದರೆ ಈ ವರ್ಷ ಮಳೆಗಾಲ ಆರಂಭಕ್ಕೂ ಮುನ್ನವೇ ಇಲಿಜ್ವರ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ ಹುಟ್ಟಿಸಿದೆ.

ಲಕ್ಷಣಗಳೇನು?ತೀವ್ರ ಜ್ವರ , ತಲೆನೋವು, ಕಣ್ಣು ಕೆಂಪಾಗುವುದು, ವಾಕರಿಕೆ ಅಥವಾ ವಾಂತಿ, ಮೈಕೈ ನೋವು, ಮೈಮೇಲೆ ಗುಳ್ಳೆಗಳು ಹಾಗೂ ಸೋಂಕು ಇತ್ಯಾದಿ ಇಲಿ ಜ್ವರದ ಲಕ್ಷಣವಾಗಿದೆ. ಸೋಂಕು ಉಂಟಾದ ಎರಡು ದಿನಗಳ ಬಳಿಕ ಕೀಲುನೋವು ಉಂಟಾಗುತ್ತದೆ ಎನ್ನುತ್ತಾರೆ ತಜ್ಞರು.

PPeepal Media Desk

Peepal Media Desk

Peepal Media · ಆರೋಗ್ಯ ವಿಭಾಗ

ಸಂಬಂಧಿತ ಸುದ್ದಿಗಳು